ETV Bharat / state

ಶೇಖಾವತ್ ಭೇಟಿಯಾದ ಸಿಎಂ: ರಾಜ್ಯದ ನೀರಾವರಿ ಯೋಜನೆ, ಜಲಜೀವನ್ ಮಿಷನ್ ಯೋಜನೆಗಳ ಕುರಿತು ಚರ್ಚೆ - Bhadra Upland Project

ದೆಹಲಿ ಪ್ರವಾಸದಲ್ಲಿರುವ ಸಿಎಂ ಇಂದು ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

author img

By

Published : Nov 30, 2022, 6:54 PM IST

ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ
ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ದೆಹಲಿ ಪ್ರವಾಸದಲ್ಲಿರುವ ಸಿಎಂ ಇಂದು ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯಬೇಕಾದ ತಿರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ, ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

ಓದಿ: ಹನಿ ನೀರಾವರಿ ಯೋಜನೆ ಯಾರಿಗೆ ಉಪಯೋಗ, ಅರ್ಜಿ ಸಲ್ಲಿಸುವುದು ಹೇಗೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.