ETV Bharat / state

ಮೋದಿ ಕಾರ್ಯಕ್ರಮದ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ

author img

By

Published : Nov 24, 2021, 11:55 PM IST

ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್​​​ಅನ್ನು ಡಿಸೆಂಬರ್ 6 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.

ಮೋದಿ ಕಾರ್ಯಕ್ರಮದ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ
ಮೋದಿ ಕಾರ್ಯಕ್ರಮದ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸಿದರು.

ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್​​​ಅನ್ನು ಡಿಸೆಂಬರ್ 6 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಜ್ಞಾನ ಭಾರತಿ ಕ್ಯಾಂಪಸ್​​ನಲ್ಲಿ ನಿರ್ಮಾಣ ಆಗಿರುವ ಈ ಯುನಿವರ್ಸಿಟಿಯ ಉದ್ಘಾಟನೆ ಹಿನ್ನೆಲೆ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.

ಸಚಿವರಾದ ವಿ. ಸೋಮಣ್ಣ, ಡಾ.ಸಿ.ಎನ್ ಅಶ್ವತ್ಥನಾರಾಯಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಸಭೆಯಲ್ಲಿ ಭಾಗಿಯಾಗಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.