ETV Bharat / state

ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ: ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಿಎಂ - cm bs yadiyurappa helps hosahalli kere students

ಹೊಸಕೆರೆ ಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕಗಳು ಮಳೆ ನೀರಿನಲ್ಲಿ ಕೊಚ್ಚಿ ಹೋದ ಸುದ್ದಿಯನ್ನು ಗಮನಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆ ವಿದ್ಯಾರ್ಥಿಗಳನ್ನು ಕರೆಸಿ ನೆರವು ನೀಡಿದ್ದಾರೆ.

CM BS Yadiyurappa helps to students of hoskere halli
ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ; ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಿಎಂ
author img

By

Published : Oct 27, 2020, 6:05 PM IST

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಪರಿಣಾಮ ಉಂಟಾದ ಪ್ರವಾಹದಲ್ಲಿ ನೋಟ್ ಬುಕ್ ಮತ್ತು ಪುಸ್ತಕ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವು ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಿಎಂ

ಮಳೆ ನೀರಿನಲ್ಲಿ ಹೊಸಕೆರೆ ಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕಗಳು ಕೊಚ್ಚಿ ಹೋದ ಸುದ್ದಿಯನ್ನು ಗಮನಿಸಿದ ಸಿಎಂ ಇಂದು ಆ ವಿದ್ಯಾರ್ಥಿಗಳನ್ನು ಕರೆಸಿ ಅವರಿಗೆ ನೋಟ್ ಬುಕ್​​ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವು ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.