ETV Bharat / state

ಮೈಸೂರು, ಮಡಿಕೇರಿ ಪ್ರವಾಸಕ್ಕೆ ಹೊರಟ ಬಿಎಸ್​ವೈ - ಮೈಸೂರು,ಮಡಿಕೇರಿ ಪ್ರವಾಸಕ್ಕೆ ಹೊರಟ ಸಿಎಂ‌ ಬಿ.ಎಸ್.ಯಡಿಯೂರಪ್ಪ

ಸಚಿವ ಸಂಪುಟ ವಿಸ್ತರಣೆ, ಹೈಕಮಾಂಡ್ ಭೇಟಿ ಇತ್ಯಾದಿಗಳ ಚಿಂತೆ ಬಿಟ್ಟು ಅಭಿವೃದ್ಧಿ ಕಾರ್ಯಗಳತ್ತ  ಚಿತ್ತ ಹರಿಸಿರುವ ಸಿಎಂ‌ ಬಿ.ಎಸ್.ಯಡಿಯೂರಪ್ಪ  ಮೈಸೂರು, ಮಡಿಕೇರಿ ಪ್ರವಾಸಕ್ಕೆ ತೆರಳಿದ್ದಾರೆ.

CM B.S Yaduyurappa a trip to Madikeri and Mysore
ಮೈಸೂರು,ಮಡಿಕೇರಿ ಪ್ರವಾಸಕ್ಕೆ ಹೊರಟ ಬಿಎಸ್​ವೈ
author img

By

Published : Jan 27, 2020, 11:07 AM IST

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಹೈಕಮಾಂಡ್ ಭೇಟಿ ಇತ್ಯಾದಿಗಳ ಚಿಂತೆ ಬಿಟ್ಟು ಅಭಿವೃದ್ಧಿ ಕಾರ್ಯಗಳತ್ತ ಚಿತ್ತ ಹರಿಸಿರುವ ಸಿಎಂ‌ ಬಿ.ಎಸ್.ಯಡಿಯೂರಪ್ಪ ಮೈಸೂರು, ಮಡಿಕೇರಿ ಪ್ರವಾಸಕ್ಕೆ ತೆರಳಿದ್ದಾರೆ.

ಮೈಸೂರು, ಮಡಿಕೇರಿ ಪ್ರವಾಸಕ್ಕೆ ಹೊರಟ ಬಿಎಸ್​ವೈ

ಡಾಲರ್ಸ್ ಕಾಲೋನಿ ನಿವಾಸದಿಂದ ಹೊರಟ ಸಿಎಂ ಬಿ.ಎಸ್.ಯಡಿಯೂರಪ್ಪ, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕೆ.ಆರ್. ನಗರಕ್ಕೆ ತೆರಳಿದ್ದಾರೆ. 12.30ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಮಡಿಕೇರಿಗೆ ತೆರಳಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹೆಚ್ಚುವರಿ ಕಟ್ಟಡ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಂಜೆ 4.30ಕ್ಕೆ ಪುನಃ ಬೆಂಗಳೂರಿಗೆ ಆಗಮಿಸಲಿರುವ ಸಿಎಂ, ಸಂಜೆ 7 ಗಂಟೆಗೆ ಅರಮನೆ ಮೈದಾನದಲ್ಲಿ‌ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Intro:

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಹೈಕಮಾಂಡ್ ಭೇಟಿ ಇತ್ಯಾದಿಗಳ ಚಿಂತೆ ಬಿಟ್ಟು ಅಭಿವೃದ್ಧಿ ಕಾರ್ಯಗಳತ್ತ ಸಿಎಂ‌ ಚಿತ್ತ ಹರಿಸಿದ್ದು,ಮೈಸೂರು ಮತ್ತ ಮಡಿಕೇರಿ ಪ್ರವಾಸಕ್ಕೆ ತೆರಳಿದರು.

ಡಾಲರ್ಸ್ ಕಾಲೋನಿ ನಿವಾಸದಿಂದ ಹೊರಟ ಸಿಎಂ ಬಿ.ಎಸ್.ಯಡಿಯೂರಪ್ಪ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಕೆ.ಆರ್.ನಗರಕ್ಕೆ ತೆರಳುತ್ತಿದ್ದು 12.30 ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ನಂತರ ಸಿಎಂ
ಮಡಿಕೇರಿಗೆ ತೆರಳಲಿದ್ದು,450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹೆಚ್ಚುವರಿ ಕಟ್ಟಡ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 4.30 ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಸಿಎಂ 7 ಗಂಟೆಗೆ ಅರಮನೆ ಮೈದಾನದಲ್ಲಿ‌ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.