ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಇಂದು ಮೊದಲ ಕಂತು ರೈತರ ಖಾತೆಗೆ ಜಮೆಯಾಗುತ್ತಿದ್ದು, ರಾಜ್ಯದ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಿ.ಎಂ. ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
-
ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ @narendramodiಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.#AatmaNirbharKrishi pic.twitter.com/pHGgnKxqDT
— CM of Karnataka (@CMofKarnataka) August 9, 2020 " class="align-text-top noRightClick twitterSection" data="
">ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ @narendramodiಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.#AatmaNirbharKrishi pic.twitter.com/pHGgnKxqDT
— CM of Karnataka (@CMofKarnataka) August 9, 2020ರಾಜ್ಯದ ರೈತರ ಪರವಾಗಿ ಪ್ರಧಾನಿ ಶ್ರೀ @narendramodiಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ.#AatmaNirbharKrishi pic.twitter.com/pHGgnKxqDT
— CM of Karnataka (@CMofKarnataka) August 9, 2020
ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1,049ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
-
ಸನ್ಮಾನ್ಯ ಪ್ರಧಾನಿ ಶ್ರೀ @narendramodi ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷಿ ಮೂಲಸೌಕರ್ಯ ನಿಧಿಯಡಿ ₹1 ಲಕ್ಷ ಕೋಟಿ ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರಿಗೆ 6ನೇ ಕಂತಿನ ₹17,000 ಕೋಟಿಗಳನ್ನು ಬಿಡುಗಡೆ ಮಾಡಲಿದ್ದಾರೆ.#PMKisan pic.twitter.com/wx43OZEBNz
— Dr Sudhakar K (@mla_sudhakar) August 9, 2020 " class="align-text-top noRightClick twitterSection" data="
">ಸನ್ಮಾನ್ಯ ಪ್ರಧಾನಿ ಶ್ರೀ @narendramodi ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷಿ ಮೂಲಸೌಕರ್ಯ ನಿಧಿಯಡಿ ₹1 ಲಕ್ಷ ಕೋಟಿ ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರಿಗೆ 6ನೇ ಕಂತಿನ ₹17,000 ಕೋಟಿಗಳನ್ನು ಬಿಡುಗಡೆ ಮಾಡಲಿದ್ದಾರೆ.#PMKisan pic.twitter.com/wx43OZEBNz
— Dr Sudhakar K (@mla_sudhakar) August 9, 2020ಸನ್ಮಾನ್ಯ ಪ್ರಧಾನಿ ಶ್ರೀ @narendramodi ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷಿ ಮೂಲಸೌಕರ್ಯ ನಿಧಿಯಡಿ ₹1 ಲಕ್ಷ ಕೋಟಿ ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರಿಗೆ 6ನೇ ಕಂತಿನ ₹17,000 ಕೋಟಿಗಳನ್ನು ಬಿಡುಗಡೆ ಮಾಡಲಿದ್ದಾರೆ.#PMKisan pic.twitter.com/wx43OZEBNz
— Dr Sudhakar K (@mla_sudhakar) August 9, 2020
ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ಬಿಡುಗಡೆ ಮಾಡಲಿದ್ದಾರೆ. ರೈತರ ಖಾತೆಗೆ ನೇರವಾಗಿ ಹಣ ಪಾವತಿಸುವ ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರಿಗೆ ₹17,000 ಕೋಟಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.