ETV Bharat / state

ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

CM B.S. Yediyurappa condoles death of scientist Roddam Narasimha
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
author img

By

Published : Dec 15, 2020, 11:14 AM IST

ಬೆಂಗಳೂರು: ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  • In the passing away of Padma Vibhushan Prof Roddam Narasimha, India's scientific community has lost a stalwart. His path-breaking work in aerospace & nurturing scientific institutions of national importance will be remembered. My condolences to his family, friends & colleagues.

    — B.S. Yediyurappa (@BSYBJP) December 15, 2020 " class="align-text-top noRightClick twitterSection" data=" ">

ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದದ್ದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದೆ ಎಂದು ಮುಖ್ಯಮಂತ್ರಿ ಬಣ್ಣಿಸಿದ್ದಾರೆ.

ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಓದಿ: ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ಬಗ್ಗೆ ಅವರ ಸ್ನೇಹಿತರು ಹೇಳುವುದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.