ETV Bharat / state

ಸಿಎಂ ಬಿಎಸ್​ವೈ ಸಿಟಿ ರೌಂಡ್ಸ್: ಲಾಕ್​ಡೌನ್ ಖುದ್ದು ಪರಿಶೀಲನೆ

ಅಧಿಕೃತ ನಿವಾಸ ಕಾವೇರಿಯಿಂದ ಹೊರಟ ಸಿಎಂ ನಗರದ ಗೊರಗುಂಟೆ ಪಾಳ್ಯ, ಸುಮನಹಳ್ಳಿ ಸಿಗ್ನಲ್, ಜಯದೇವ ಜಂಕ್ಷನ್, ದೇವೇಗೌಡ ಪೆಟ್ರೋಲ್ ಬಂಕ್ ಜಂಕ್ಷನ್, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಿಗೆ ಸರ್ಪ್ರೈಸ್ ವಿಸಿಟ್ ನೀಡಿ ಲಾಕ್​ಡೌನ್ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದಾರೆ.

author img

By

Published : Apr 12, 2020, 5:16 PM IST

Updated : Apr 12, 2020, 8:52 PM IST

Bangalore
ಸಿಎಂ ಬಿಎಸ್​ವೈ ಸಿಟಿ ರೌಂಡ್ಸ್: ಲಾಕ್​ಡೌನ್ ಖುದ್ದು ಪರಿಶೀಲನೆ

ಬೆಂಗಳೂರು: ಲಾಕ್​ಡೌನ್ ಅನುಷ್ಠಾನ ಹಾಗು ಜನರಿಂದ ಲಾಕ್​ಡೌನ್ ಪಾಲನೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖುದ್ದಾಗಿ ಸಿಟಿ ರೌಂಡ್ಸ್ ಹೊರಟಿದ್ದು ಹಲವು ಪ್ರದೇಶಗಳಿಗೆ ಸರ್ಪೈಸ್ ವಿಸಿಟ್ ಮಾಡುತ್ತಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಿಂದ ಹೊರಟ ಸಿಎಂ ನಗರದ ಗೊರಗುಂಟೆ ಪಾಳ್ಯ, ಸುಮನಹಳ್ಳಿ ಸಿಗ್ನಲ್, ಜಯದೇವ ಜಂಕ್ಷನ್, ದೇವೇಗೌಡ ಪೆಟ್ರೋಲ್ ಬಂಕ್ ಜಂಕ್ಷನ್, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಿಗೆ ಸರ್ಪ್ರೈಸ್ ವಿಸಿಟ್ ನೀಡಿ ಲಾಕ್​ಡೌನ್ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಲಾಕ್​ಡೌನ್ ಸರಿಯಾಗಿ ಪಾಲನೆಯಾಗುತ್ತಿಲ್ಲ,‌ ಪೊಲೀಸರು ಕಟ್ಟುನಿಟ್ಟಾಗಿ ಲಾಕ್​ಡೌನ್ ಅನುಷ್ಠಾನ ಮಾಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಖುದ್ದಾಗಿ ಪರಿಶೀಲನೆ ಸಿಎಂ ತೆರಳಿದ್ದಾರೆ.

ಈ ವೇಳೆ ಕರ್ತವ್ಯ ನಿರತ ಸಂಚಾರಿ ಪೊಲೀಸರೊಂದಿಗೂ ಮಾತುಕತೆ ನಡೆಸಿದರು, ಪೊಲೀಸ್ ಸಿಬ್ಬಂದಿಯ ಕೆಲಸದ ಅವಧಿ ಹಾಗು ಸೌಲಭ್ಯಗಳ ಕುರಿತು ಸಿಬ್ಬಂದಿಯಿಂದಲೇ ಮಾಹಿತಿ ಪಡೆದುಕೊಂಡರು.

Last Updated : Apr 12, 2020, 8:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.