ETV Bharat / state

ಮಾಲಿನ್ಯ ನಿಯಂತ್ರಣ ಮಂಡಳಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಸಿಎಂ

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಯಿತು.

CM BSY
CM BSY
author img

By

Published : Jan 20, 2021, 2:59 AM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊಬೈಲ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಮೊಬೈಲ್ ಆ್ಯಪ್, ಪರಿಸರ ವಾಹಿನಿ ಪತ್ರಿಕೆ ಹಾಗೂ ಜಿ.ಪಿ.ಎಸ್ ಟ್ರಾಕಿಂಗ್ ಸಿಸ್ಟಂ ಅನ್ನು ಬಿಡುಗಡೆ ಮಾಡಿದರು. ಅರಣ್ಯ ಸಚಿವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಗೋಗಿ, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ ಉಪಸ್ಥಿತರಿದ್ದರು.

CM BSY
29.79 ಕೋಟಿ ರೂ.ಗಳ ಡಿವಿಡೆಂಡ್ ಮೊತ್ತ ಹಸ್ತಾಂತರ

ಇದೇ ವೇಳೆ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಇಂದು 29.79 ಕೋಟಿ ರೂ.ಗಳ ಡಿವಿಡೆಂಡ್ ಮೊತ್ತವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಹಸ್ತಾಂತರಿಸಿದರು. ಶಾಸಕ ರವಿಸುಬ್ರಹ್ಮಣ್ಯ, ನಿಗಮದ ಅಧ್ಯಕ್ಷ ಲಿಂಗಮೂರ್ತಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.