ಬೆಂಗಳೂರು: ಪೊಲೀಸ್ ಸಂಸ್ಮರಣಾ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.