ETV Bharat / state

ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ: ಸಿಎಂ ಬಿ.ಎಸ್.ಯಡಿಯೂರಪ್ಪ - bengaluru latest news

Bangalore
ಯಡಿಯೂರಪ್ಪ
author img

By

Published : Jan 18, 2021, 1:19 PM IST

Updated : Jan 18, 2021, 2:15 PM IST

13:17 January 18

ಇಂದು ಉಡುಪಿಗೆ ತೆರಳಲಿದ್ದು ನಾಳೆ ವಾಪಸ್ ಬಂದು ಹಿರಿಯ ಸಚಿವರ ಜತೆ ಸಭೆ ನಡೆಸುತ್ತೇನೆ. ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

ಯಡಿಯೂರಪ್ಪ

ಬೆಂಗಳೂರು:ನೂತನ ಸಚಿವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಇಂದು ಉಡುಪಿಗೆ ತೆರಳಲಿದ್ದು ನಾಳೆ ವಾಪಸ್ ಬಂದು ಹಿರಿಯ ಸಚಿವರ ಜತೆ ಸಭೆ ನಡೆಸುತ್ತೇನೆ. ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.  

ಇದೇ ವೇಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಮಹಾರಾಷ್ಟ್ರಕ್ಕೆ ಒಂದಿಂಚೂ ಭೂಮಿಯನ್ನೂ ಬಿಟ್ಟುಕೊಡಲ್ಲ. ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸುತ್ತೇನೆ. ರಾಜಕೀಯಕ್ಕಾಗಿ ಇಂಥ ಹೇಳಿಕೆಯನ್ನು ಕೊಡೋದು ತರವಲ್ಲ ಎಂದರು.

Last Updated : Jan 18, 2021, 2:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.