ETV Bharat / state

ರಾಮಮಂದಿರ ಭೂಮಿ ಪೂಜೆ ವೀಕ್ಷಿಸಿ ಹಳೆಯ ನೆನಪು ಮೆಲುಕು ಹಾಕಿದ ಸಿಎಂ ಬಿಎಸ್​ವೈ - ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಮಧ್ಯಾಹ್ನ 12:44 ರ ಶುಭ ಅಭಿಜಿನ್ ಲಗ್ನ ನಕ್ಷತ್ರ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನಡೆಸಿದರು. ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಿಎಸ್​ವೈ ಆಸ್ಪತ್ರೆಯಲ್ಲೇ ಟಿವಿ ಮೂಲಕ ನೇರಪ್ರಸಾರ ವೀಕ್ಷಿಸಿದರು.

CM BSY watched Ram Mandhir Land worship Program
ಆಸ್ಪತ್ರೆಯಿಂದಲೇ ಭೂಮಿ ಪೂಜೆ ವೀಕ್ಷಿಸಿದ ಸಿಎಂ
author img

By

Published : Aug 6, 2020, 10:22 AM IST

ಬೆಂಗಳೂರು: ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆಯನ್ನು ಆಸ್ಪತ್ರೆಯಿಂದಲೇ ನೇರಪ್ರಸಾರದಲ್ಲಿ ವೀಕ್ಷಿಸಿದ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಮ ಮಂದಿರ ಆಂದೋಲನದಲ್ಲಿ ಭಾಗಿಯಾಗಿದ್ದ ನೆನಪುಗಳನ್ನು ಮೆಲುಕು ಹಾಕಿದರು.

ಆಸ್ಪತ್ರೆಯಿಂದಲೇ ಭೂಮಿ ಪೂಜೆ ವೀಕ್ಷಿಸಿದ ಸಿಎಂ

ಅಯೋಧ್ಯೆಯಲ್ಲಿ ಬುಧವಾರ ಮಧ್ಯಾಹ್ನ 12:44 ರ ಶುಭ ಅಭಿಜಿನ್ ಲಗ್ನ ನಕ್ಷತ್ರ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನಡೆಸಿದರು. ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಿಎಸ್​ವೈ ಆಸ್ಪತ್ರೆಯಲ್ಲೇ ಟಿವಿ ಮೂಲಕ ನೇರಪ್ರಸಾರ ವೀಕ್ಷಿಸಿದರು.

  • ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ದಿವ್ಯ, ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ,ತ್ಯಾಗ ಬಲಿದಾನಗಳಿವೆ. ಇಂದು ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯ ಧನ್ಯತೆಯ ಕ್ಷಣಗಳಲ್ಲಿ,ಕರಸೇವೆಯ ಆ ದಿನಗಳು ಮತ್ತೆ ನೆನಪಾಗುತ್ತಿದೆ.ಅಂದಿನ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ. pic.twitter.com/HWs0Ncwj1a

    — B.S. Yediyurappa (@BSYBJP) August 5, 2020 " class="align-text-top noRightClick twitterSection" data=" ">

ಬಳಿಕ ಟ್ವೀಟ್​ ಮಾಡಿದ ಸಿಎಂ, "ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ದಿವ್ಯ, ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ, ತ್ಯಾಗ ಬಲಿದಾನಗಳಿವೆ. ಇಂದು ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ಧನ್ಯತೆಯ ಕ್ಷಣಗಳಲ್ಲಿ, ಕರಸೇವೆಯ ಆ ದಿನಗಳು ಮತ್ತೆ ನೆನಪಾಗುತ್ತಿವೆ. ಅಂದಿನ ಕೆಲವು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದೇನೆ ಸಿಎಂ ಬರೆದುಕೊಂಡಿದ್ದೇನೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.