ETV Bharat / state

ಅಮಿತ್ ಶಾ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಬಿಎಸ್​​​​ವೈ - amit shah news

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

cm-bsy-wishes-to-amit-shah-birthday
ಅಮಿತ್ ಶಾ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಬಿಎಸ್​​​​ವೈ
author img

By

Published : Oct 22, 2020, 11:58 AM IST

ಬೆಂಗಳೂರು: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

ಭಗವಂತನು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ದೇಶಸೇವೆಯಲ್ಲಿ ಮತ್ತಷ್ಟು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

  • ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆರೋಗ್ಯ, ಧೀರ್ಘಾಯುಷ್ಯ ಮತ್ತು ದೇಶಸೇವೆಯಲ್ಲಿ ಮತ್ತಷ್ಟು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ.

    Warm birthday greetings to Union Home Minister Shri Amit Shah Ji. Praying for his long & healthy life. @AmitShah pic.twitter.com/AN22RY1MdZ

    — B.S. Yediyurappa (@BSYBJP) October 22, 2020 " class="align-text-top noRightClick twitterSection" data=" ">

ಸಿಎಂ ಜೊತೆಗೆ, ಸಂಪುಟ ಸಹೋದ್ಯೋಗಿಗಳು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​​ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಜನ್ಮ ದಿನಕ್ಕೆ ಶುಭ ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.