ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಪತ್ನಿ ಲಲಿತಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
-
ಮುಖ್ಯಮಂತ್ರಿ ಶ್ರೀ @BSYBJP ಅವರು, ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) December 17, 2019 " class="align-text-top noRightClick twitterSection" data="
ದೊರೆಸ್ವಾಮಿ ಅವರ ಬೆನ್ನೆಲುಬಾಗಿದ್ದ ಲಲಿತಮ್ಮನವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
">ಮುಖ್ಯಮಂತ್ರಿ ಶ್ರೀ @BSYBJP ಅವರು, ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) December 17, 2019
ದೊರೆಸ್ವಾಮಿ ಅವರ ಬೆನ್ನೆಲುಬಾಗಿದ್ದ ಲಲಿತಮ್ಮನವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.ಮುಖ್ಯಮಂತ್ರಿ ಶ್ರೀ @BSYBJP ಅವರು, ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) December 17, 2019
ದೊರೆಸ್ವಾಮಿ ಅವರ ಬೆನ್ನೆಲುಬಾಗಿದ್ದ ಲಲಿತಮ್ಮನವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಲಲಿತಮ್ಮ ಅವರು, ಸದಾ ಜನಪರ ಹೋರಾಟದಲ್ಲಿ ಭಾಗವಹಿಸುತ್ತಾ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಶತಾಯುಷಿ ದೊರೆಸ್ವಾಮಿ ಅವರ ಬೆನ್ನೆಲುಬಾಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
-
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿಯವರ ಪತ್ನಿ ಲಲಿತಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.
— H D Kumaraswamy (@hd_kumaraswamy) December 17, 2019 " class="align-text-top noRightClick twitterSection" data="
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
">ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿಯವರ ಪತ್ನಿ ಲಲಿತಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.
— H D Kumaraswamy (@hd_kumaraswamy) December 17, 2019
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿಯವರ ಪತ್ನಿ ಲಲಿತಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.
— H D Kumaraswamy (@hd_kumaraswamy) December 17, 2019
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಇನ್ನು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಸಂತಾಪ ಸೂಚಿಸಿದ್ದು, ಲಲಿತಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.