ಬೆಂಗಳೂರು: ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ನ್ಯಾಯಮೂರ್ತಿಗಳನ್ನು ದೇಶ ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ವೈ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. (1/2)
— CM of Karnataka (@CMofKarnataka) April 25, 2021 " class="align-text-top noRightClick twitterSection" data="
">ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. (1/2)
— CM of Karnataka (@CMofKarnataka) April 25, 2021ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. (1/2)
— CM of Karnataka (@CMofKarnataka) April 25, 2021
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರು ತೀವ್ರ ಅನಾರೋಗ್ಯದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.