ಬೆಂಗಳೂರು : ನಾಡಿನ ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು. (1/2) pic.twitter.com/9SiGoCIKwE
— B.S. Yediyurappa (@BSYBJP) December 13, 2020 " class="align-text-top noRightClick twitterSection" data="
">ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು. (1/2) pic.twitter.com/9SiGoCIKwE
— B.S. Yediyurappa (@BSYBJP) December 13, 2020ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು. (1/2) pic.twitter.com/9SiGoCIKwE
— B.S. Yediyurappa (@BSYBJP) December 13, 2020
ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯೆ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ.
-
ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. (2/2)
— B.S. Yediyurappa (@BSYBJP) December 13, 2020 " class="align-text-top noRightClick twitterSection" data="
">ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. (2/2)
— B.S. Yediyurappa (@BSYBJP) December 13, 2020ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. (2/2)
— B.S. Yediyurappa (@BSYBJP) December 13, 2020
ಈ ಸುದ್ದಿಯನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರೆಯಲಿದೆ ಮಂಜು ಕವಿದ ವಾತಾವರಣ..
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.