ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ. ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನದಿಂದ ತೀವ್ರ ನೋವಾಗಿದೆ.
— B.S. Yediyurappa (@BSYBJP) November 11, 2019 " class="align-text-top noRightClick twitterSection" data="
ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/CrqYbxMnfu
">ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನದಿಂದ ತೀವ್ರ ನೋವಾಗಿದೆ.
— B.S. Yediyurappa (@BSYBJP) November 11, 2019
ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/CrqYbxMnfuಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನದಿಂದ ತೀವ್ರ ನೋವಾಗಿದೆ.
— B.S. Yediyurappa (@BSYBJP) November 11, 2019
ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/CrqYbxMnfu
ಶೇಷನ್ ಅವರು ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ್ದ ದಿಟ್ಟ ವ್ಯಕ್ತಿ. ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ತಿಳಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.