ETV Bharat / state

ಸಂತ ಕನಕದಾಸರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ.. - ಸಿಎಂ ಬಿ.ಎಸ್​. ಯಡಿಯೂರಪ್ಪ

ವಿಧಾನಸೌಧದ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಕನಕದಾಸರ ಜಯಂತಿ ಆಚರಿಸಿದ್ರು.

ಕನಕದಾಸರ ಪುತ್ಥಲಿಗೆ ಸಿಎಂ ಪುಷ್ಪಾರ್ಚನೆ
author img

By

Published : Nov 15, 2019, 10:23 PM IST

ಬೆಂಗಳೂರು: ವಿಧಾನಸೌಧದ ಶಾಸಕರ ಭವನ ಸಮೀಪದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಸಿಎಂ ಪುಷ್ಪಾರ್ಚನೆ ಮಾಡಿದ್ರು.

ಪುಷ್ಪಾರ್ಷನೆ ಮಾಡುವ ಮೂಲಕ ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಲನೆ ನೀಡಿದರು.

ಸಂತ ಕನಕದಾಸರ ಪುತ್ಥಳಿಗೆ ಸಿಎಂ ಪುಷ್ಪಾರ್ಚನೆ..

ಇನ್ನು, ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ಉಪಸ್ಥಿತರಿದ್ದರು.

Intro:BsyBody:ವಿಧಾನಸೌಧದ ಶಾಸಕರ ಭವನ ಸಮೀಪದ ಆವರಣದಲ್ಲಿರುವ ಕನಕದಾಸರ ಪುತ್ಥಲಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕನಕದಾಸ ಜಯಂತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಚಾಲನೆ ನೀಡಿದರು ಇನ್ನೂ ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರವಾಸೋದ್ಯಮ - ಕನ್ನಡ ಮತ್ತು ಸಂಸ್ಕತಿ ಸಚಿವ ಸಿ.ಟಿ. ರವ ಉಪಸ್ಥಿತರಿದ್ದರು.Conclusion:Visuals from mojo
ETV Bharat Logo

Copyright © 2025 Ushodaya Enterprises Pvt. Ltd., All Rights Reserved.