ETV Bharat / state

ಸಂಸದೀಯ ನಾಯಕಿಯಾಗಿ ಸೋನಿಯಾ, ಹೆಚ್ಡಿಕೆ ಶುಭಾಶಯ - ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭ ಕೋರಿದ್ದಾರೆ.

ಸೋನಿಯಾ ಗಾಂಧಿಯವರಿಗೆ ಶುಭ ಕೋರಿದ ಸಿಎಂ
author img

By

Published : Jun 1, 2019, 7:15 PM IST

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕಿಯಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ರಾಜಕೀಯ ಅನುಭವಿಯಾಗಿರುವ ಸೋನಿಯಾಗಾಂಧಿ ಅವರು ವಿರೋಧ ಪಕ್ಷದಲ್ಲಿ ಕುಳಿತು ಸಂಸತ್​ನಲ್ಲಿ ಬಲವಾದ ಧ್ವನಿ ಎತ್ತಲಿ ಎಂದು ಆಶಿಸಿದ್ದಾರೆ.

cm kumaraswamy
ಸಿಎಂ ಕುಮಾರಸ್ವಾಮಿ

Intro:ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭ ಕೋರಿದ್ದಾರೆ.Body:ಇಂದು ಟ್ವೀಟ್ ಮಾಡಿರುವ ಸಿಎಂ, ‘ ರಾಜಕೀಯ ಅನುಭವಿಯಾಗಿರುವ ಸೋನಿಯಾಗಾಂಧಿ ಅವರು ವಿರೋಧಪಕ್ಷದಲ್ಲಿ ಕುಳಿತು ಸಂಸತ್ ನಲ್ಲಿ ಬಲವಾದ ಧ್ವನಿ ಎತ್ತಲಿ ’ ಎಂದು ಆಶಿಸಿದ್ದಾರೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.