ETV Bharat / state

ಡಿ. 21 ರಂದು ಸಿಎಂ ಮಂಗಳೂರು ಪ್ರವಾಸ ನಿಗದಿ, 22 ರಂದು ದೆಹಲಿಗೆ ತೆರಳೋದು ಬಹುತೇಕ ಫಿಕ್ಸ್! - CM will visit Mangalore tour on 21st

ಡಿಸೆಂಬರ್ 21ರ ಮಧ್ನಾಹ್ನ 1.30 ಕ್ಕೆ ವಿಶೇಷ ವಿಮಾನ ಮೂಲಕ ಮಂಗಳೂರಿಗೆ ಸಿಎಂ ಪ್ರಯಾಣ ಬೆಳೆಸುತ್ತಿದ್ದು,ಇದಾದ ನಂತರ ಮಾರನೆ ದಿನ 22 ರಂದು ದೆಹಲಿಗೆ ತರಳಲಿದ್ದಾರೆ.

ಸಿಎಂ ಮಂಗಳೂರು ಪ್ರವಾಸ,  CM Mangalore tour schedule for December 21st
ಸಿಎಂ ಮಂಗಳೂರು ಪ್ರವಾಸ
author img

By

Published : Dec 17, 2019, 5:10 PM IST

ಬೆಂಗಳೂರು: ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿಗಳ ವೇಳಾಪಟ್ಟಿ ತಯಾರಾಗಿದ್ದು, ಬಹುತೇಕ 22 ರಂದು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.

ಡಿಸೆಂಬರ್ 21ರ ಮಧ್ನಾಹ್ನ 1.30 ಕ್ಕೆ ವಿಶೇಷ ವಿಮಾನ ಮೂಲಕ ಮಂಗಳೂರಿಗೆ ಸಿಎಂ ಪ್ರಯಾಣ ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಧಿಕಾರಿಗಳ, ಪರಿಷತ್ ಸದಸ್ಯರ ಮತ್ತು ಶಾಸಕರ ಸಭೆ ನಡೆಸಲಿದ್ದಾರೆ. ಅತಿವೃಷ್ಟಿಯಿಂದಾಗಿ ಕರಾವಳಿ ಭಾಗದ ಜನರಿಗೆ ಆದ ತೊಂದರೆ, ಸರ್ಕಾರದ ಪರಿಹಾರ ಕಾರ್ಯದ ಬಗ್ಗೆ ಅಧಿಕಾರಿಗಳ ಜೊತೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

ಡಿಸೆಂಬರ್ 21ರ ಸಂಜೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಕೋಟಿ- ಚೆನ್ನಯ ಜೋಡುಕೆರೆ ಕಂಬಳ ಸಮಿತಿ ಆಯೋಜಿಸಿರುವ ಹೊನಲು ಬೆಳಕಿನ ಕಂಬಳ ಉತ್ಸವ ಉದ್ಘಾಟನೆ, ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.

ರಾತ್ರಿ ಮಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಆಗಮಿಸಲಿರುವ ಸಿಎಂ ಡಿಸೆಂಬರ್ 22 ಕ್ಕೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. 22 ರಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲಿದ್ದಾರೆ ಬಹುತೇಕ ಈ ತಿಂಗಳು ಕೊನೆ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗಿದೆ.

Intro:

ಬೆಂಗಳೂರು: ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿಗಳ ವೇಳಾಪಟ್ಟಿ ತಯಾರಾಗಿದ್ದು ಬಹುತೇಕ 22 ರಂದು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.

ಡಿಸೆಂಬರ್ 21ರ ಮಧ್ನಾಹ್ನ 1.30 ಕ್ಕೆ ವಿಶೇಷ ವಿಮಾನ ಮೂಲಕ ಮಂಗಳೂರಿಗೆ ಸಿಎಂ ಪ್ರಯಾಣ ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಧಿಕಾರಿಗಳ , ಪರಿಷತ್ ಸದಸ್ಯರ ಮತ್ತು ಶಾಸಕರ ಸಭೆ ನಡೆಸಲಿದ್ದಾರೆ. ಅತೃವೃಷ್ಟಿಯಿಂದಾಗಿ ಕರಾವಳಿ ಭಾಗದ ಜನರಿಗೆ ಆದ ತೊಂದರೆ, ಸರ್ಕಾರದ ಪರಿಹಾರ ಕಾರ್ಯದ ಬಗ್ಗೆ ಅಧಿಕಾರಿಗಳ ಜೊತೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

ಡಿಸೆಂಬರ್ 21 ರ ಸಂಜೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಕೋಟಿ- ಚೆನ್ನಯ ಜೋಡುಕೆರೆ ಕಂಬಳ ಸಮಿತಿ ಆಯೋಜಿಸಿರುವ ಹೊನಲು ಬೆಳಕಿನ
ಕಂಬಳ ಉತ್ಸವ ಉದ್ಘಾಟನೆ, ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.

ರಾತ್ರಿ ಮಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಆಗಮಿಸಲಿರುವ ಸಿಎಂ ಡಿಸೆಂಬರ್ 22 ಕ್ಕೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. 22 ರಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲಿದ್ದಾರೆ ಬಹುತೇಕ
ಈ ತಿಂಗಳು ಕೊನೆ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗಿದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.