ETV Bharat / state

ಗಮನಿಸಿ, ಬದಲಾಗಿದೆ ಕರ್ನಾಟಕ ಮುಖ್ಯಮಂತ್ರಿ ಅಧಿಕೃತ ಟ್ವಿಟ್ಟರ್​ ಖಾತೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್​ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ ತಕ್ಷಣವೇ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್​ ಖಾತೆ ಬದಲಾಗಿದೆ.

ಬಿಎಸ್​ ಯಡಿಯೂರಪ್ಪ
author img

By

Published : Jul 26, 2019, 8:14 PM IST

Updated : Jul 26, 2019, 8:43 PM IST

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಬಿ.ಎಸ್​ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿಯ ಅಧಿಕೃತ ಟ್ವಿಟ್ಟರ್​ ಖಾತೆ ಬದಲಾಗಿದೆ.

  • ನೂತನ ಮುಖ್ಯಮಂತ್ರಿಗಳಾಗಿ ದೇವರ ಹೆಸರಿನಲ್ಲಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಂದ ಪ್ರಮಾಣ ವಚನ ಸ್ವೀಕಾರ#BSYediyurappa #BJP pic.twitter.com/GlhkQAIbxI

    — CM of Karnataka (@CMofKarnataka) July 26, 2019 " class="align-text-top noRightClick twitterSection" data=" ">

'CM of Karnataka'​ ಹೆಸರಿನ ಟ್ವಿಟ್ಟರ್​ ಹ್ಯಾಂಡಲ್‌ನಲ್ಲಿ ನೂತನ ಮುಖ್ಯಮಂತ್ರಿಗಳಾಗಿ ಶ್ರೀ ಬಿಎಸ್​ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಎಂದು ಬರೆಯಲಾಗಿದೆ. ಈ ಹಿಂದೆ ರಾಜ್ಯದ ಸಿಎಂ ಆಗಿದ್ದ ಹೆಚ್​ಡಿ ಕುಮಾರಸ್ವಾಮಿ ಅವರ ಪೋಟೋ ತೆಗೆದು ಹಾಕಲಾಗಿದೆ.

Intro:Body:

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಬಿಎಸ್​ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟ್ಟರ್​ ಖಾತೆ ಬದಲಾಗಿದೆ. 

'ಸಿಎಂ ಆಫ್​ ಕರ್ನಾಟಕ'​ ಹೆಸರಿನ  ಟ್ವಿಟ್ಟರ್​ನಲ್ಲಿ ನೂತನ ಮುಖ್ಯಮಂತ್ರಿಗಳಾಗಿ ದೇವರ ಹೆಸರಿನಲ್ಲಿ ಶ್ರೀ ಬಿಎಸ್​ ಯಡಿಯೂರಪ್ಪ ಅವರಿಂದ ಪ್ರಮಾಣ ವಚನ ಸ್ವೀಕಾರ ಎಂದು ಬರೆಯಲಾಗಿದೆ. ಈ ಹಿಂದೆ ರಾಜ್ಯದ ಸಿಎಂ ಆಗಿದ್ದ ಹೆಚ್​ಡಿ ಕುಮಾರಸ್ವಾಮಿ ಅವರ ಪೋಟೋ ತೆಗೆದುಹಾಕಲಾಗಿದೆ.

ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಎಸ್​ ಯಡಿಯೂರಪ್ಪ  ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

Conclusion:
Last Updated : Jul 26, 2019, 8:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.