ETV Bharat / state

ಕೆಆರ್​ಎಸ್​ ಅಣೆಕಟ್ಟಿ ವ್ಯಾಪ್ತಿಯಲ್ಲಿ ಗಣಿಗಾರಿಕೆ.. ತಡೆಗಟ್ಟಲು ಸಿಎಂ ಕಟ್ಟುನಿಟ್ಟಿನ ಸೂಚನೆ - ಕೆಆರ್​ಎಸ್​ ಅಣೆಕಟ್ಟಿನಲ್ಲಿ ಗಣಿಗಾರಿಕೆ ಲೆಟೆಸ್ಟ್ ನ್ಯೂಸ್​

ಕೆಆರ್​ಎಸ್​ ಡ್ಯಾಂ ಹಾಗೂ ಬೃಂದಾವನ ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆ ತಡೆಯುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್​ ಆದೇಶ ನೀಡಿದ್ದಾರೆ.

ಕೆಆರ್​ಎಸ್​ ಅಣೆಕಟ್ಟು
KRS Dam
author img

By

Published : Jan 6, 2020, 8:53 AM IST

ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಸಿಎಂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Intro:

ಬೆಂಗಳೂರು: ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಸಿಎಂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.