ETV Bharat / state

ಅ. 1ಕ್ಕೆ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ - ವಾಣಿ ವಿಲಾಸ ಜಲಾಶಯ

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಇಂದು ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆ ಚರ್ಚೆ ನಡೆಸಿದ್ದು, ಅ. 1ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

CM Yediyurappa, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Sep 4, 2019, 12:12 PM IST

ಬೆಂಗಳೂರು : ಅ. 1ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು, ಇಂದು ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ರೈತರು, ಸರಿಯಾದ ಸಮಯಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ಆದಷ್ಟು ಬೇಗ ನೀರು ಬಿಡಬೇಕು. ಮಧ್ಯ ಕರ್ನಾಟಕದ ನೀರಾವರಿ ಯೋಜನೆ‌ ಕಾಮಾಗಾರಿಯ ವೇಗವನ್ನ ಹೆಚ್ಚಿಸಬೇಕು ಎಂದು ಮನವಿ‌ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು‌, ಕೂಡಲೇ ನೀರಾವರಿ ಯೋಜನೆಗಳ‌ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ಅ. 1ಕ್ಕೆ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕು. ಹಗಲು ರಾತ್ರಿ ಕೆಲಸ ಮಾಡಿ ಇತರೆ ನೀರಾವರಿ ಯೋಜನೆಗಳನ್ನು ಮುಕ್ತಾಯ ಮಾಡಬೇಕು. ಯಾವುದೇ ಕುಂಟು ನೆಪ ಹೇಳುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Intro:

ಬೆಂಗಳೂರು: ಅಕ್ಟೋಬರ್ 1 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಭದ್ರಾ ಮೇಲ್ದಂಡೆ ಯೋಜನೆ ಕುರಿತಂತೆ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗು ರೈತ ಮುಖಂಡರ ಜೊತೆ ಚರ್ಚೆ ನಡೆಸಿದರು.ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್,ಸಂಸದ ನಾರಾಯಸ್ವಾಮಿ ಮಾಜಿ ಎಂ.ಪಿ ಚಂದ್ರಪ್ಪ,ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತರು, ಹೇಳಿದ ಸಮಯಕ್ಕೆ ಡ್ಯಾಮ್ ನಿಂದ ವಾಣಿ ವಿಲಾಸ ಡ್ಯಾಮ್ ಗು ಸಹ ಆದಷ್ಟು ಬೇಗ ನೀರು ಬಿಡಬೇಕು ಉಳಿದ ಮಧ್ಯ ಕರ್ನಾಟಕದ ನೀರಾವರಿ ಯೋಜನೆ‌ ಕಾಮಾಗಾರಿಯ ವೇಗವನ್ನ ಹೆಚ್ಚಿಸಬೇಕು ಅಂತ‌ ರೈತರು ಮನವಿ‌ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು‌ ಕೂಡಲೇ ನೀರಾವರಿ ಯೋಜನೆಗಳ‌ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು ಅಕ್ಟೋಬರ್ 1 ಕ್ಕೆ ವಾಣಿ ವಿಲಾಸ ಜಲಾಶಯಕ್ಕೆ ನೀರು ಬಿಡಬೇಕು ಹಾಗು ಹಗಲು ರಾತ್ರಿ ಕೆಲಸ ಮಾಡಿ ಇತರೆ ನೀರಾವರಿ ಯೋಜನೆಗಳನ್ನು ಮುಕ್ತಾಯ ಮಾಡಬೇಕು ಯಾವುದೇ ಕುಂಟು ನೆಪ ಹೇಳುವಂತಿಲ್ಲ ಅಂತ ಅಧಿಕಾರಿಗಳಿಗೆ ತಾಕೀತು ಮಾಡಿದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.