ಬೆಂಗಳೂರು : ಶಿರಾ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತಾ ಕಾರ್ಯದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ.
-
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.
— Vijayendra Yeddyurappa (@BYVijayendra) October 2, 2020 " class="align-text-top noRightClick twitterSection" data="
">ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.
— Vijayendra Yeddyurappa (@BYVijayendra) October 2, 2020ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.
— Vijayendra Yeddyurappa (@BYVijayendra) October 2, 2020
ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್‌ನಲ್ಲಿದ್ದೇನೆ.
ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆವಹಿಸಬೇಕು ಎಂದು ವಿಜಯೇಂದ್ರ ಟ್ವೀಟ್ ಮೂಲಕ ವಿನಂತಿಸಿಕೊಂಡಿದ್ದಾರೆ.