ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಕಂಪನಿ ಲಾಕೌಟ್ನಿಂದ ಕಾರ್ಮಿಕರು ಸಂಕಷ್ಟ ಎದುರಿಸುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಪ್ರವೇಶ ಮಾಡಿದ್ದು, ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
-
'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) November 17, 2020 " class="align-text-top noRightClick twitterSection" data="
">'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) November 17, 2020'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) November 17, 2020