ETV Bharat / state

ಇಂದು ಮೋದಿ ಜೊತೆ ಸಿಎಂ ವಿಡಿಯೋ ಸಂವಾದ..! - ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ಮೋದಿ ಅನಾವರಣ ಮಾಡಲಿದ್ದಾರೆ.

PM Modi, Basavaraja Bommai
ಪ್ರಧಾನಿ ಮೋದಿ, ಬಸವರಾಜ ಬೊಮ್ಮಾಯಿ
author img

By

Published : Oct 27, 2022, 8:39 AM IST

ಬೆಂಗಳೂರು: ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜೊತೆ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ 11 ಗಂಟೆಗೆ ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ‌ ಪ್ರಧಾನಿ ನರೇಂದ್ರ ಮೋದಿಗೆ ಕಾರ್ಯಕ್ರಮದ ಸಿದ್ದತೆ ಕುರಿತ ವಿವರ ನೀಡಲಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ಮೋದಿ ಅನಾವರಣ ಮಾಡಲಿದ್ದಾರೆ.

ಈ ಕುರಿತ ಕಾರ್ಯಕ್ರಮ ರೂಪುರೇಷೆಗಳನ್ನು ಪಿಎಂಗೆ ವಿವರಿಸಲಿದ್ದಾರೆ. ಪುತ್ಥಳಿ ಅನಾವರಣದ ಜೊತೆಗೆ ಬೆಂಗಳೂರಿನಲ್ಲಿ ಬೇರೆ ಯಾವೆಲ್ಲ ಕಾರ್ಯಕ್ರಮ ಹಮ್ಮಿಕೊಳ್ಳಬಹುದು ಎಂಬುದರ ಬಗ್ಗೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಅಜಾದಿ ಕಾ ಅಮೃತ ಮಹೋತ್ಸವ: ಈನಾಡು ಸಂಸ್ಥೆಯ ಪ್ರಯತ್ನಕ್ಕೆ ಭೇಷ್​​​ ಎಂದ ಪ್ರಧಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.