ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ಮತ್ತೊಮ್ಮೆ ಸಂಕಷ್ಟ ಸಿಲುಕಿದ್ದಾರೆ. ಈ ಹಿನ್ನೆಲೆ ನಾಳೆ ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರೆ ಮಾಡಿದ್ದ ಸಿಎಂ ಬಿಎಸ್ವೈ, ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಉಸ್ತುವಾರಿ ಸಚಿವರಿಗೆ ಜಿಲ್ಲೆಯಲ್ಲಿ ಇರುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಓದಿ : ಬೆಳಗಾವಿಯಲ್ಲಿ ಮನೆ ಜಲಾವೃತ.. ಜೈಂಟ್ಸ್ ಗ್ರೂಪ್ನಿಂದ ಗರ್ಭಿಣಿ ಸ್ಥಳಾಂತರ
ನಾಳೆ ಸಿಎಂ ನೇರವಾಗಿ ಸಿಎಂ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕನ ನಡೆಸಲಿದ್ದಾರೆ.