ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.
ಬೆಳಗ್ಗೆ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾದರು. ಕೆಲಕಾಲ ಅನೌಪಚಾರಿಕ ಮಾತುಕತೆ ನಡೆಸಿದರು. ನಂತರ ಹೊಸ ವರ್ಷದ ಶುಭಾಶಯ ಕೋರಿದರು.
ಇದನ್ನೂ ಓದಿ: ಯಾರಾಗ್ತಾರೆ ಯುವ ಕಾಂಗ್ರೆಸ್ ಸಾರಥಿ.. ಕಣದಲ್ಲಿ 16 ಯುವ ಕಲಿಗಳು ಪೈಪೋಟಿ