ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
-
ರಾಜ್ಯದ ಸಚಿವ ಸಂಪುಟದ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಶಾಸಕರಿಗೂ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ. pic.twitter.com/LL2TBy0OeT
— B.S. Yediyurappa (@BSYBJP) January 13, 2021 " class="align-text-top noRightClick twitterSection" data="
">ರಾಜ್ಯದ ಸಚಿವ ಸಂಪುಟದ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಶಾಸಕರಿಗೂ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ. pic.twitter.com/LL2TBy0OeT
— B.S. Yediyurappa (@BSYBJP) January 13, 2021ರಾಜ್ಯದ ಸಚಿವ ಸಂಪುಟದ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಶಾಸಕರಿಗೂ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ. pic.twitter.com/LL2TBy0OeT
— B.S. Yediyurappa (@BSYBJP) January 13, 2021
ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರ ಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ. ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಸಿಎಂ ಹಾರೈಸಿದ್ದಾರೆ. .
ಓದಿ: ಭಿನ್ನಮತೀಯರಿಗೆ ಸಿಎಂ ಆಪರೇಷನ್: ಕುರ್ಚಿಗೆ ಕುತ್ತು ತರಲು ಸ್ಕೆಚ್ ಹಾಕಿದವರಿಗೆ ಬಿಎಸ್ವೈ ಮಾಡಿದ್ದೇನು?
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಕೂಡ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.