ETV Bharat / state

ನೀರಾವರಿ ಇಲಾಖೆ ಹಗರಣ ತನಿಖೆಗೆ ಸಿಎಂ ಚಿಂತನೆ: ಡಿಕೆಶಿಗೆ ಮತ್ತೆ ಸಂಕಷ್ಟ ತಂದೊಡ್ಡುತ್ತಾ? - DK shivakumar '

ಈ ಹಿಂದೆ ದೋಸ್ತಿ ಸರ್ಕಾರದಲ್ಲಿ ನಿಯಮ ಮೀರಿ ಜಲಸಂಪನ್ಮೂಲ ಇಲಾಖೆಯಲ್ಲಿ ಟೆಂಡರ್ ನೀಡಲಾಗಿದೆ. 8 ಸಾವಿರ ಕೋಟಿ ಇದ್ದ ಬಜೆಟ್ ಮೊತ್ತವನ್ನು ಅಕ್ರಮವಾಗಿ 23 ಸಾವಿರ ಕೋಟಿಗೆ ಏರಿಕೆ ಮಾಡಲಾಗಿದೆ. ಸಭೆ ನಡೆಸದೇ ನೀರಾವರಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ನೀರಾವರಿ ಇಲಾಖೆಯ ಹಗರಣ ತನಿಖೆಗೆ ಸಿಎಂ ಚಿಂತನೆ
author img

By

Published : Sep 16, 2019, 1:24 PM IST

ಬೆಂಗಳೂರು: ನೀರಾವರಿ ಯೋಜನೆಗಳಲ್ಲಿ ಹಗರಣ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಮಾಜಿ ಸಚಿವ ಡಿ.ಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.

ಮೈತ್ರಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಡಿಕೆಶಿ ಈಗಾಗಲೇ ಇಡಿ ಬಂಧನದಲ್ಲಿದ್ದು, ಈಗ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿಂದೆ ದೋಸ್ತಿ ಸರ್ಕಾರದಲ್ಲಿ ನಿಯಮ ಮೀರಿ ಜಲಸಂಪನ್ಮೂಲ ಇಲಾಖೆಯಲ್ಲಿ ಟೆಂಡರ್ ನೀಡಲಾಗಿದೆ. 8 ಸಾವಿರ ಕೋಟಿ ಇದ್ದ ಬಜೆಟ್ ಮೊತ್ತವನ್ನು ಅಕ್ರಮವಾಗಿ 23 ಸಾವಿರ ಕೋಟಿಗೆ ಏರಿಕೆ ಮಾಡಲಾಗಿದೆ. ಸಭೆ ನಡೆಸದೇ ನೀರಾವರಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ನೀರಾವರಿ ಇಲಾಖೆಯಲ್ಲಿ ಮೇಲ್ನೋಟಕ್ಕೆ ಭ್ರಷ್ಟಾಚಾರ ಎಸಗಿರುವ ಆರೋಪ ಕಂಡುಬಂದಿದೆ ಎನ್ನಲಾಗಿದ್ದು, ಈ ಹಗರಣ ಬಗ್ಗೆ ತನಿಖೆಗೆ ಆದೇಶಿಸಲು ಸಿಎಂ ಬಿಎಸ್​ವೈ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೇಡಿನ ರಾಜಕಾರಣ ಮಾಡಲ್ಲ ಎನ್ನುವ ಹೇಳಿಕೆ ನೀಡುತ್ತಲೇ ಈಗಾಗಲೇ ಮೈತ್ರಿ ಸರ್ಕಾರದ ಹಲವು ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ಆದೇಶಿಸಿರುವ ಸಿಎಂ ಬಿಎಸ್​ವೈ, ಅನ್ನಭಾಗ್ಯ, ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್, ಬೆಂಗಳೂರು ರಸ್ತೆಗಳ ವೈಟ್ ಟ್ಯಾಪಿಂಗ್, ಬಿಬಿಎಂಪಿ ಕಸ ವಿಲೇವಾರಿ ಕುರಿತ ಹಗರಣದ ಬಳಿಕ ಇದೀಗ ನೀರಾವರಿ ಇಲಾಖೆಯಲ್ಲಿ ನಡೆದಿರುವ ಹಗರಣ ಬಗ್ಗೆ ತನಿಖೆಗೆ ಮುಂದಾಗುತ್ತಿದ್ದಾರೆ.

Intro:

ಬೆಂಗಳೂರು: ನೀರಾವರಿ ಯೋಜನೆಗಳಲ್ಲಿ ಹಗರಣ ನಡೆದ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ತಿಳಿದುಬಂದಿದ್ದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.

ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಸಂಕಷ್ಟದ ಮೇಲೆ ಸಂಕಷ್ಟ
ಎದುರಾಗುತ್ತಿದೆ.ಆರ್ಥಿಕ ಅಪರಾಧದ ಆರೋಪದ ಮೇಲೆ ಇಡಿ ಬಂಧನದಲ್ಲಿರುವ ಡಿಕೆಶಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗುತ್ತಿದ್ದು ನೀರಾವರಿ ಯೋಜನೆಗಳ ಕಂಟಕದಲ್ಲಿ ಸಿಲುಕುವ ಭೀತಿ ಎದುರಿಸುತ್ತಿದ್ದಾರೆ.

ನೀರಾವರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣದ
ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಚಿಂತನೆ ‌ನಡೆಸಿದ್ದಾರೆ ಇದರಿಂದಾಗಿ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.

ಈ ಹಿಂದಿನ ದೋಸ್ತಿ ಸರ್ಕಾರದಲ್ಲಿ ನಿಯಮ ಮೀರಿ ಜಲಸಂಪನ್ಮೂಲ ಇಲಾಖೆಯಲ್ಲಿ ಟೆಂಡರ್ ನೀಡಲಾಗಿದೆ.
8 ಸಾವಿರ ಕೋಟಿ ಇದ್ದ ಬಜೆಟ್ ಮೊತ್ತ‌ವನ್ನು ಅಕ್ರಮವಾಗಿ 23 ಸಾವಿರ ಕೋಟಿಗೆ ಏರಿಕೆ ಮಾಡಲಾಗಿದೆ.ಸಭೆ ನಡೆಸದೇ ನೀರಾವರಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.ನೀರಾವರಿ ಇಲಾಖೆಯಲ್ಲಿ ಮೇಲ್ನೋಟಕ್ಕೆ ಭ್ರಷ್ಟಾಚಾರ ಎಸಗಿರುವ ಆರೋಪ ಕಂಡುಬಂದಿದೆ ಎನ್ನಲಾಗಿದ್ದು, ಈ ಹಗರಣ ಬಗ್ಗೆ ತನಿಖೆಗೆ ಆದೇಶಿಸಲು ಸಿಎಂ ಬಿಎಸ್ವೈ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೇಡಿನ ರಾಜಕಾರಣ ಮಾಡಲ್ಲ ಎನ್ನುವ ಹೇಳಿಕೆ ನೀಡುತ್ತಲೇ ಈಗಾಗಲೇ ಮೈತ್ರಿ ಸರ್ಕಾರದ ಹಲವು ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ಆದೇಶಿಸಿರುವ ಸಿಎಂ ಬಿಎಸ್ವೈ,ಅನ್ನಭಾಗ್ಯ, ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್, ಬೆಂಗಳೂರು ರಸ್ತೆಗಳ ವೈಟ್ ಟ್ಯಾಪಿಂಗ್, ಬಿಬಿಎಂಪಿ ಕಸ ವಿಲೇವಾರಿ ಕುರಿತ ಹಗರಣದ ಬಳಿಕ ಇದೀಗ ನೀರಾವರಿ ಇಲಾಖೆಯಲ್ಲಿ ನಡೆದಿರುವ ಹಗಣರಣ ಬಗ್ಗೆ ತನಿಖೆಗೆ ಮುಂದಾಗುತ್ತಿದ್ದಾರೆ.

ಸಿಎಂ ಬಿಎಸ್ವೈ ನಿರ್ಧಾರದಿಂದಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗುತ್ತೆ ಎನ್ನಲಾಗಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.