ಬೆಂಗಳೂರು: ವಿಧಾನ ಪರಿಷತ್ ಸದಸ್ಯರನ್ನು ಮುಖ್ಯಮಂತ್ರಿಗಳು ಕಡೆಗಣಿಸಿದ್ದಾರೆ ಎನ್ನುವ ಅಸಮಧಾನ ಆಂತರಿಕವಾಗಿ ವ್ಯಕ್ತವಾದ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ.
ಪರಿಷತ್ ಸದಸ್ಯರ ಕಡೆಗಣನೆ ಆರೋಪ; ಎಂಎಲ್ಸಿಗಳ ಸಭೆ ನಡೆಸಿದ ಸಿಎಂ - ವಿಧಾನ ಪರಿಷತ್ ಸದಸ್ಯರ ಸಮಸ್ಯೆ ಆಲಿಸಿದ ಯಡಿಯೂರಪ್ಪ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು.
ಎಂಎಲ್ಸಿಗಳ ಸಭೆ ನಡೆಸಿದ ಸಿಎಂ