ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊರೊನಾ ಸೋಂಕಿನಿಂದ ಶೀಘ್ರವೇ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
-
ಸನ್ಮಾನ್ಯ ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
— B.S. Yediyurappa (@BSYBJP) April 28, 2021 " class="align-text-top noRightClick twitterSection" data="
">ಸನ್ಮಾನ್ಯ ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
— B.S. Yediyurappa (@BSYBJP) April 28, 2021ಸನ್ಮಾನ್ಯ ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.
— B.S. Yediyurappa (@BSYBJP) April 28, 2021
ವಿಧಾನಸಭಾಧ್ಯಕ್ಷರು ಮತ್ತು ನನ್ನ ಆತ್ಮೀಯರೂ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಚೇತರಿಸಿಕೊಂಡು ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೋವಿಡ್ ಕುರಿತು ತುಂಬಾ ಜಾಗ್ರತೆ ವಹಿಸಿ: ಶಾಸಕರಿಗೆ ಸಲಹೆ ನೀಡಿದ ಸ್ಪೀಕರ್