ETV Bharat / state

ಸಿಎಂ ಯಡಿಯೂರಪ್ಪರಿಂದ ಬೆಂಗಳೂರು ರೌಂಡ್ ;ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ

author img

By

Published : Sep 9, 2019, 5:09 AM IST

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸಿಎಂ ಯಡಿಯೂರಪ್ಪ ಇಂದು ಮೊದಲ ಬಾರಿಗೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡಿದರು. ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ಓಲ್ವೋ ಬಸ್ ನಲ್ಲಿ ತನ್ನ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳ ಜೊತೆ ನಗರ ವೀಕ್ಷಣೆ ಮಾಡಿದರು. ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಸಾಹೇಬ್ರು ಗರಂ ಆಗಿದ್ರು.

ಸಿಎಂ ಯಡಿಯೂರಪ್ಪರಿಂದ ಬೆಂಗಳೂರ್ ರೌಂಡ್‌ ;ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸಿಎಂ ಯಡಿಯೂರಪ್ಪ ಇಂದು ಮೊದಲ ಬಾರಿಗೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡಿದರು. ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ಓಲ್ವೋ ಬಸ್ ನಲ್ಲಿ ತನ್ನ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳ ಜೊತೆ ನಗರ ವೀಕ್ಷಣೆ ಮಾಡಿದರು. ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಸಾಹೇಬ್ರು ಗರಂ ಆಗಿದ್ರು.

ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಸೇರಿದಂತೆ ಬಿಬಿಎಂಪಿ,‌ ಬಿಡಿಎ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು. ಮುಖ್ಯಮಂತ್ರಿ ಗಳ ಗೃಹ ಕಚೇರಿ ಕೃಷ್ಣಾದಿಂದ ಬೆಳಿಗ್ಗೆ 9.30 ಕ್ಕೆ ರೌಂಡ್ಸ್ ಆರಂಭ ಆಯ್ತು. ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಕಾಡುಬೀಸನಹಳ್ಳಿ, ಮಾರತಹಳ್ಳಿ, ಟಿನ್‍ಫ್ಯಾಕ್ಟರಿ, ಭಾಗಗಳಲ್ಲಿ ಪರಿವೀಕ್ಷಣೆ ನಡೆಸಿದ್ರು.

ಸಿಎಂ ಸಿಟಿ ರೌಂಡ್ಸ್ ಹೈಲೇಟ್ಸ್

*2021ರೊಳಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸೇವೆ ಪ್ರಾರಂಭಿಸುವ ಗುರಿಯೊಂದಿಗೆ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸೂಚನೆ

*ಮೆಟ್ರೋ ಕಾಮಗಾರಿ ನಡೆಸುವ ಸ್ಥಳಗಳಲ್ಲಿ ರಸ್ತೆ ಮತ್ತು ಫುಟ್‍ಪಾತ್‍ಗಳ ದುರಸ್ಥಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

*ಟ್ರಾಫಿಕ್ ಹೆಚ್ಚಿರುವ ಸ್ಥಳಗಳಲ್ಲಿ ಪರ್ಯಾಯ ರಸ್ತೆಗಳನ್ನು ಗುರುತಿಸಿ, ಅವುಗಳನ್ನು ಸುಸ್ಥಿತಿಯಲ್ಲಿಡುವಂತೆ ಸೂಚನೆ

*ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆಯಿಂದ ಬರುವ ಜಲಮಂಡಳಿಯ ಸ್ಯಾನಿಟರಿ ಪಂಪಿಂಗ್ ಲೈನ್ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ

*ವೈಟ್‍ಫೀಲ್ಡ್ ಕಾರಿಡಾರ್​ ಕೆ.ಆರ್.ಪುರಂ ನಲ್ಲಿ ಮೆಟ್ರೋ ಕಾಮಗಾರಿಗಳನ್ನು ಪರಿಶೀಲನೆ

*ಔಟರ್ ರಿಂಗ್ ರಸ್ತೆ ಮತ್ತು ಓಲ್ಡ್ ಮದ್ರಾಸ್ ರಸ್ತೆ ಜಂಕ್ಷನ್‍ನಲ್ಲಿ ಸಂಚಾರ ದಟ್ಟಣೆ ನಿವಾರಣೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಸಿಎಂ

15. ವೈಟ್‍ಫೀಲ್ಡ್ ಮೆಟ್ರೋ ಲೈನ್ ಕಾಮಗಾರಿಯನ್ನು 2021ರೊಳಗೆ ಪೂರ್ಣಗೊಳಿಸಲು ಸೂಚನೆ

*ಹೆಬ್ಬಾಳದಲ್ಲಿ ಮೇಲು ಸೇತುವೆಗೆ 5 ಲೇನ್ ಸೇರ್ಪಡೆ ಮತ್ತು ಅಂಡರ್‍ಪಾಸ್ ನಿರ್ಮಾಣದ ಕುರಿತು ರೈಟ್ಸ್ ಸಂಸ್ಥೆಯವರು ಅಧ್ಯಯನ ನಡೆಸುತ್ತಿದ್ದಾರೆ. ಈ ಅಧ್ಯಯನ ವರದಿಯನ್ನು ಶೀಘ್ರವೇ ಸಲ್ಲಿಸುವಂತೆ ಸೂಚನೆ

* ಒಟ್ಟು 56 ಕಿ.ಮೀ. ಉದ್ದದ ಕಾರಿಡಾರ್​ನಲ್ಲಿ ಭೂಸ್ವಾಧೀನ ಹಾಗೂ ಮೂಲಸೌಕರ್ಯಗಳ ಸ್ಥಳಾಂತರಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ.

*ಕುಂದಲಹಳ್ಳಿ ಜಂಕ್ಷನ್‍ನಲ್ಲಿ ಬಿಬಿಎಂಪಿಯಿಂದ ಅಂಡರ್‍ಪಾಸ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ ಸಿಎಂ

ಸಿಎಂ ಸಿ.ಟಿ ರೌಂಡ್ಸ್ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದ ಕಾರಣ ಭಾನುವಾರ ಇದ್ರೂ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿ ತಪ್ಪಲಿಲ್ಲ.

ಬೆಂಗಳೂರು ನಾಗರೀಕರ ಸಮಸ್ಯೆ ಆಲಿಸಲು ಇನ್ನು ಮುಂದೆ 15 ದಿನಕ್ಕೊಮ್ಮೆ ನಗರ ಪರಿವೀಕ್ಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

Intro:ಬೆಂಗಳೂರು:

ಸಿಎಂ ಯಡಿಯೂರಪ್ಪರಿಂದ ಬೆಂಗಳೂರ್ ರೌಂಡ್‌ ಬಿ ಎಂ ಟಿ ಸಿ ಎಸಿ ಬಸ್ ನಲ್ಲಿ ಜಂ ಅಂತ ಬಂದ್ರು, ಜಂ ಅಂತ ಹೋದ್ರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಬೆಂಗಳೂರು ಸಿ.ಟಿ ರೌಂಡ್ ನಡೆಸಿದರು. ಅಧಿಕಾರಿಗಳ ವಿಳಂಭ ಧೋರಣೆಗೆ ಸಿಎಂ ಸಾಹೇಬ್ರು ಗರಂ ಆಗಿದ್ರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸಿಎಂ ಯಡಿಯೂರಪ್ಪ ಇಂದು ಮೊದಲ ಬಾರಿಗೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡಿದರು. ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ಓಲ್ವೋ ಬಸ್ ನಲ್ಲಿ ತನ್ನ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳ ಜೊತೆ ನಗರ ಪರಿವೀಕ್ಷಣೆ ಮಾಡಿದರು. ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಸೇರಿದಂತೆ ಬಿಬಿಎಂಪಿ,‌ಬಿಡಿಎ ಅಧಿಕಾರಿಗಳು ಸಿಎಂ ಗೆ ಸಾಥ್ ನೀಡಿದರು. ಮುಖ್ಯಮಂತ್ರಿ ಗಳ ಗೃಹ ಕಚೇರಿ ಕೃಷ್ಣಾದಿಂದ ಬೆಳಿಗ್ಗೆ 9.30 ಕ್ಕೆ ರೌಂಡ್ಸ್ ಆರಂಭ ಆಯ್ತು. ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆ, ಸಿಲ್ಕ್‍ಬೋರ್ಡ್ ಜಂಕ್ಷನ್, ಕಾಡುಬೀಸನಹಳ್ಳಿ, ಮಾರತಹಳ್ಳಿ, ಟಿನ್‍ಫ್ಯಾಕ್ಟರಿ, ಭಾಗಗಳಲ್ಲಿ ಪರಿವೀಕ್ಷಣೆ ನಡೆಸಿದ್ರು.

Body:ಸಿಎಂ ಸಿಟಿ ರೌಂಡ್ಸ್ ಹೈಲೇಟ್ಸ್

*2021ರೊಳಗೆ ಇಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸೇವೆ ಪ್ರಾರಂಭಿಸುವ ಗುರಿಯೊಂದಿಗೆ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸೂಚನೆ

*ಮೆಟ್ರೋ ಕಾಮಗಾರಿ ನಡೆಸುವ ಸ್ಥಳಗಳಲ್ಲಿ ರಸ್ತೆ ಮತ್ತು ಫುಟ್‍ಪಾತ್‍ಗಳ ದುರಸ್ತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

*ಟ್ರಾಫಿಕ್ ಹೆಚ್ಚಿರುವ ಸ್ಥಳಗಳಲ್ಲಿ ಪರ್ಯಾಯ ರಸ್ತೆಗಳನ್ನು ಗುರುತಿಸಿ, ಅವುಗಳನ್ನು ಸುಸ್ಥಿತಿಯಲ್ಲಿಡುವಂತೆ ಸೂಚನೆ

*ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆಯಿಂದ ಬರುವ ಜಲಮಂಡಳಿಯ ಸ್ಯಾನಿಟರಿ ಪಂಪಿಂಗ್ ಲೈನ್ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ

*ವೈಟ್‍ಫೀಲ್ಡ್ ಕಾರಿಡಾರ್‍ನ ಕೆ.ಆರ್.ಪುರಂ ನಲ್ಲಿ ಮೆಟ್ರೋ ಕಾಮಗಾರಿಗಳನ್ನು ಪರಿಶೀಲನೆ

*ಔಟರ್ ರಿಂಗ್ ರಸ್ತೆ ಮತ್ತು ಓಲ್ಡ್ ಮದ್ರಾಸ್ ರಸ್ತೆ ಜಂಕ್ಷನ್‍ನಲ್ಲಿ ಸಂಚಾರ ದಟ್ಟಣೆ ನಿವಾರಣೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ ಸಿಎಂ

15. ವೈಟ್‍ಫೀಲ್ಡ್ ಮೆಟ್ರೋ ಲೈನ್ ಕಾಮಗಾರಿಯನ್ನು 2021ರೊಳಗೆ ಪೂರ್ಣಗೊಳಿಸಲು ಸೂಚನೆ

*ಹೆಬ್ಬಾಳದಲ್ಲಿ ಮೇಲು ಸೇತುವೆಗೆ 5 ಲೇನ್ ಸೇರ್ಪಡೆ ಮತ್ತು ಅಂಡರ್‍ಪಾಸ್ ನಿರ್ಮಾಣದ ಕುರಿತು ರೈಟ್ಸ್ ಸಂಸ್ಥೆಯವರು ಅಧ್ಯಯನ ನಡೆಸುತ್ತಿದ್ದಾರೆ. ಈ ಅಧ್ಯಯನ ವರದಿಯನ್ನು ಶೀಘ್ರವೇ ಸಲ್ಲಿಸುವಂತೆ ಸೂಚನೆ

* ಒಟ್ಟು 56 ಕಿ.ಮೀ. ಉದ್ದದ ಕಾರಿಡಾರ್‍ನಲ್ಲಿ ಭೂಸ್ವಾಧೀನ ಹಾಗೂ ಮೂಲಸೌಕರ್ಯಗಳ ಸ್ಥಳಾಂತರಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ.

*ಕುಂದಲಹಳ್ಳಿ ಜಂಕ್ಷನ್‍ನಲ್ಲಿ ಬಿಬಿಎಂಪಿಯಿಂದ ಅಂಡರ್‍ಪಾಸ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ ಸಿಎಂ

ಸಿಎಂ ಸಿ.ಟಿ ರೌಂಡ್ಸ್ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದ ಕಾರಣ ಸಂಡೇ ಇದ್ರೂ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿ ತಪ್ಪಲಿಲ್ಲ.

Conclusion:ಬೆಂಗಳೂರು ನಾಗರೀಕರ ಸಮಸ್ಯೆ ಆಲಿಸಲು ಇನ್ನುಮುಂದೆ 15 ದಿನಕ್ಕೊಮ್ಮೆ ನಗರ ಪರಿವೀಕ್ಷಣೆ ಮಾಡುವುದಾಗಿ ಸಿಎಂ ಹೇಳಿದರು. ಯಾವ ಸಿಎಂ ಬಂದು ಎಷ್ಟೇ ರೌಂಡ್ ಹಾಕಿದರೂ ಬೆಂಗಳೂರಿನ ಸಮಸ್ಯೆಗಳು ಬಗೆಹರೆದಿಲ್ಲ.ಇನ್ನು ಮುಂದಾದರೂ ಬಗೆಹರಿಯುತ್ತವಾ ಕಾದು ನೋಸೂಚನೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.