ETV Bharat / state

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ: ಕೃಷ್ಣಾದಿಂದ ಧವಳಗಿರಿಗೆ ತೆರಳಿದ ಸಿಎಂ

author img

By

Published : Sep 23, 2019, 4:03 PM IST

ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆ ಗೃಹ ಕಚೇರಿ ‌ಕೃಷ್ಣಾಗೆ  ‌ಸಿಎಂ ‌ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದರು. ಅರ್ಜಿ ವಿಚಾರಣೆ ಮುಂದೂಡಿಕೆಯಾಗುತ್ತಿದ್ದಂತೆ ಬಿಎಸ್​ವೈ ‌ಹಾಗೂ ಎಸ್.ಆರ್.ವಿಶ್ವನಾಥ್ ಗೃಹ ಕಚೇರಿ ಕೃಷ್ಣಾದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿದರು.

ಕೃಷ್ಣಾದಿಂದ ಧವಳಗಿರಿಗೆ ತೆರಳಿದ ಸಿಎಂ

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡುತ್ತಿದ್ದಂತೆ ಗೃಹ ಕಚೇರಿಯಿಂದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೆರಳಿದರು.

ಕೃಷ್ಣಾದಿಂದ ಧವಳಗಿರಿಗೆ ತೆರಳಿದ ಸಿಎಂ

ಸುಪ್ರೀಂಕೋರ್ಟ್​​​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆ ಗೃಹ ಕಚೇರಿ ‌ಕೃಷ್ಣಾಗೆ ‌ಸಿಎಂ ‌ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದರು. ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದರು. ಅರ್ಜಿ ವಿಚಾರಣೆ ಮುಂದೂಡಿಕೆಯಾಗುತ್ತಿದ್ದಂತೆ ಬಿಎಸ್​ವೈ ‌ಹಾಗೂ ಎಸ್.ಆರ್.ವಿಶ್ವನಾಥ್ ಗೃಹ ಕಚೇರಿ ಕೃಷ್ಣಾದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿದರು.

ಅನರ್ಹ ಶಾಸಕರನ್ನು ಸಮಾಧಾನಪಡಿಸುವ ಕೆಲಸ ಮತ್ತು ಕಾನೂನು ರಕ್ಷಣೆ ಕೊಡಿಸುವ ಭರವಸೆ ನೀಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Intro:

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿಕೆ ಮಾಡುತ್ತಿದ್ದಂತೆ ಗೃಹ ಕಚೇರಿಯಿಂದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೆರಳಿದರು.

ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಗೃಹ ಕಚೇರಿ ‌ಕೃಷ್ಣಾಗೆ ಆಪರೇಷನ್ ಕಮಲದ ಮುಂಚೂಣಿಯಲ್ಲಿದ್ದ ನಾಯಕ ಹಾಗು ‌ಸಿಎಂ ‌ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಭೇಟಿ ನೀಡಿದರು. ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸಿಎಂ ಬಿಎಸ್ವೈ ಜೊತೆ ಚರ್ಚೆ ನಡೆಸಿದರು.

ನಂತರ ಅರ್ಜಿ ವಿಚಾರಣೆ ಕುರಿತು ಮಾಧ್ಯಮಗಳ ವರದಿಯನ್ನು ವೀಕ್ಷಣೆ ಮಾಡಿದ ಸಿಎಂ ಬಿಎಸ್ವೈ ‌ಹಾಗು ಎಸ್.ಆರ್ ವಿಶ್ವನಾಥ್ ಅರ್ಜಿ ವಿಚಾರಣೆ ಮುಂದೂಡಿಕೆಯಾಗುತ್ತಿದಗದಂತೆ ಗೃಹ ಕಚೇರಿ ಕೃಷ್ಣಾದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿದರು.

ಅನರ್ಹ ಶಾಸಕರನ್ನು ಸಮಾಧಾನಪಡಿಸುವ ಕೆಲಸ ಮತ್ತು ಕಾನೂನು ರಕ್ಷಣೆ ಕೊಡಿಸುವ ಭರವಸೆ ನೀಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.