ಬೆಂಗಳೂರು : 2020 ರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
-
ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಅಭಿನಂದಿಸಿದ್ದಾರೆ. 1/2
— CM of Karnataka (@CMofKarnataka) January 25, 2020 " class="align-text-top noRightClick twitterSection" data="
. pic.twitter.com/6PL1HMeKQ3
">ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಅಭಿನಂದಿಸಿದ್ದಾರೆ. 1/2
— CM of Karnataka (@CMofKarnataka) January 25, 2020
. pic.twitter.com/6PL1HMeKQ3ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಶ್ರೀ @BSYBJP ಅವರು ಅಭಿನಂದಿಸಿದ್ದಾರೆ. 1/2
— CM of Karnataka (@CMofKarnataka) January 25, 2020
. pic.twitter.com/6PL1HMeKQ3
ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.