ETV Bharat / state

ಬಿಬಿಎಂಪಿ ಬಜೆಟ್ ಅನುಮೋದನೆ ತಡೆ ಹಿಡಿದ ಸಿಎಂ ಯಡಿಯೂರಪ್ಪ - ಯಡಿಯೂರಪ್ಪ

ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬಿಬಿಎಂಪಿ ಬಜೆಟ್‌ಗೆ ನೀಡಿದ್ದ ಅನುಮೋದನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಡೆ ಹಿಡಿದಿದ್ದಾರೆ.

ಬಿಬಿಎಂಪಿ ಬಜೆಟ್ ಅನುಮೋದನೆ ತಡೆ ಹಿಡಿದ ಸಿಎಂ ಯಡಿಯೂರಪ್ಪ
author img

By

Published : Aug 3, 2019, 11:10 PM IST

ಬೆಂಗಳೂರು: ಮೈತ್ರಿ ಸರ್ಕಾರ ಬಿಬಿಎಂಪಿ ಬಜೆಟ್‌ಗೆ ನೀಡಿದ್ದ ಅನುಮೋದನೆಯನ್ನು ಸಿಎಂ ಯಡಿಯೂರಪ್ಪ ತಡೆ ಹಿಡಿದಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಸಿಎಂ, ನಗರಾಭಿವೃದ್ಧಿ ಇಲಾಖೆ ಮೇ 22ರಂದು ಬಿಬಿಎಂಪಿಯ 2018-91 ಸಾಲಿನ ಪರಿಷ್ಕೃತ ಆಯವ್ಯಯ ಮತ್ತು 2019-20ನೇ ಸಾಲಿನ ಆಯವ್ಯಯದ ಅಂದಾಜುಗಳಿಗೆ ಅನುಮೋದನೆ ನೀಡಿರುವುದು ಗಮನಕ್ಕೆ ಬಂದಿದೆ. ಈ ಅನುಮೋದನೆಯನ್ನು ಸಚಿವ ಸಂಪುಟದ ಸಮ್ಮತಿ ಇಲ್ಲದೆ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿ ಯ ಬಜೆಟ್​ಗೆ ಸಚಿವ ಸಂಪುಟ ಅನುಮೋದನೆ ಪಡೆದು ಸರ್ಕಾರಿ ಆದೇಶವನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು. ಅಲ್ಲಿವರೆಗೆ ಬಜೆಟ್‌ ಅನುಷ್ಠಾನಕ್ಕಾಗಿ ಜಾಬ್ ಕೋಡ್ ನೀಡುವುದನ್ನು ಹಾಗೂ ಟೆಂಡರ್ ಕರೆಯುವುದನ್ನು ತಕ್ಷಣದಿಂದ ಸ್ಥಗಿತಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇದರ ಜತೆಗೆ 2018-19ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 2018-19, 2019-20 ಮತ್ತು 2020-21 ರ ಆರ್ಥಿಕ ವರ್ಷಗಳಲ್ಲಿ ಅನುಷ್ಠಾನ ಗೊಳಿಸಲು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.

Intro:GgBody:KN_BNG_08_BBMPBUDGET_APPROVALHOLD_SCRIPT_7201951

ಬಿಬಿಎಂಪಿ ಬಜೆಟ್ ಅನುಮೋದನೆ ತಡೆ ಹಿಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮೈತ್ರಿ ಸರ್ಕಾರ ಬಿಬಿಎಂಪಿ ಬಜೆಟ್ ಗೆ ನೀಡಿದ್ದ ಅನುಮೋದನೆಯನ್ನು ಸಿಎಂ ಯಡಿಯೂರಪ್ಪ ತಡೆಹಿಡಿದಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಸಿಎಂ, ನಗರಾಭಿವೃದ್ಧಿ ಇಲಾಖೆ ಮೇ 22ರಂದು ಬಿಬಿಎಂಪಿಯ 2018-91 ಸಾಲಿನ ಪರಿಷ್ಕೃತ ಆಯವ್ಯಯ ಮತ್ತು 2091-20ನೇ ಸಾಲಿನ ಆಯವ್ಯಯದ ಅಂದಾಜುಗಳಿಗೆ ಅನುಮೋದನೆ ನೀಡಿರುವುದು ಗಮನಕ್ಕೆ ಬಂದಿದೆ. ಈ ಅನುಮೋದನೆಯನ್ನು ಸಚಿವ ಸಂಪುಟದ ಸಮ್ಮತಿ ಇಲ್ಲದೆ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಯ ಬಜೆಟ್ಗೆ ಸಚಿವ ಸಂಪುಟ ಅನುಮೋದನೆಯನ್ನು ಪಡೆದು ಸರ್ಕಾರಿ ಆವೇಶವನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು. ಅಲ್ಲಿವರೆಗೆ ಬಜೆಟ್‌ ಅನುಷ್ಠಾನಕ್ಕಾಗಿ ಜಾಬ್ ಕೋಡ್ ನೀಡುವುದನ್ನು ಹಾಗೂ ಟೆಂಡರ್ ಕರೆಯುವುದನ್ನು ತಕ್ಷಣದಿಂದ ಸ್ಥಗಿತಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇದರ ಜತೆಗೆ 2018-19ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 2018-19, 2019-20 ಮತ್ತು 2020-21 ರ ಆರ್ಥಿಕ ವರ್ಷಗಳಲ್ಲಿ ಅನುಷ್ಠಾನ ಗೊಳಿಸಲು ಕಾಮಗಾರಿಗಳ ಕ್ರಿಯಾ ಯೋಜನೆ ಗೆ ಅನುಮೋದನೆ ನೀಡಲಾಗಿದ್ದು, ಮುಂದಿನ ಆದೇಶದವರೆಗೂ ಯಾವುದೇ ಕಾಮಗಾರಿಗಳಿಗೆ ಜಾಬ್ ಕೋಡ್ ನೀಡುವುದಾಗಲಿ ಅಥವಾ ಟೆಂಡರ್ ಕರೆಯುವುದನ್ನು ತಕ್ಷಣದಿಂದ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.Conclusion:Gg
ETV Bharat Logo

Copyright © 2024 Ushodaya Enterprises Pvt. Ltd., All Rights Reserved.