ETV Bharat / state

ರಾಜಕೀಯಕ್ಕೆ ಸಿದ್ಧಗಂಗಾ ಮಠವನ್ನು ಎಳೆದಿದ್ದು ಸಿದ್ದರಾಮಯ್ಯ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ: ಸಿಎಂ ಕಿಡಿ - ಸಿದ್ದರಾಮಯ್ಯ ಲೆಟೆಸ್ಟ್ ನ್ಯೂಸ್​

ಸಿದ್ದರಾಮಯ್ಯ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ಪ್ರತಿಪಕ್ಷದವರು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ
CM Yeddyurappa
author img

By

Published : Jan 3, 2020, 7:30 AM IST

ಬೆಂಗಳೂರು: ಪವಿತ್ರ ಸಿದ್ಧಗಂಗಾ ಮಠವನ್ನು ರಾಜಕೀಯಕ್ಕೆ ಎಳೆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.

  • 2/2 ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ವಿರೋಧ ಪಕ್ಷಗಳು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ

    — B.S. Yediyurappa (@BSYBJP) January 2, 2020" class="align-text-top noRightClick twitterSection" data="">

ಟ್ವಿಟ್ಟರ್ ಮೂಲಕ‌ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಸಿಎಂ ಬಿಎಸ್​ವೈ ಅವರು, ಜನರಿಗೆ ರಾಷ್ಟ್ರದ ಆಗು ಹೋಗುಗಳ ಬಗ್ಗೆ ತಿಳಿಸುವುದು ಓರ್ವ ಪ್ರಧಾನಿಯ ಕರ್ತವ್ಯ. ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ಪ್ರತಿಪಕ್ಷದವರು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.

  • 1/2 ಪವಿತ್ರ ಸಿದ್ದಗಂಗಾ ಮಠವನ್ನು ರಾಜಕೀಯಕ್ಕೆ ಎಳೆದ @siddaramaiah ಅವರು ತಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಜನರಿಗೆ ರಾಷ್ಟ್ರದ ಆಗುಹೋಗುಗಳ ಬಗ್ಗೆ ತಿಳಿಸುವುದು ಒಬ್ಬ ಪ್ರಧಾನಿಯ ಕರ್ತವ್ಯ.

    — B.S. Yediyurappa(@BSYBJP) January 2, 2020" class="align-text-top noRightClick twitterSection" data="">

Intro:

ಬೆಂಗಳೂರು:ಪವಿತ್ರ ಸಿದ್ದಗಂಗಾ ಮಠವನ್ನು ರಾಜಕೀಯಕ್ಕೆ ಎಳೆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಟ್ವಿಟರ್ ಮೂಲಕ‌ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಿಎಂ ಬಿಎಸ್ವೈ, ಜನರಿಗೆ ರಾಷ್ಟ್ರದ ಆಗುಹೋಗುಗಳ ಬಗ್ಗೆ ತಿಳಿಸುವುದು ಒಬ್ಬ ಪ್ರಧಾನಿಯ ಕರ್ತವ್ಯ.ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ವಿರೋಧ ಪಕ್ಷಗಳು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.