ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.
-
ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) November 13, 2020 " class="align-text-top noRightClick twitterSection" data="
">ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) November 13, 2020ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) November 13, 2020
ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.