ETV Bharat / state

ಉಪ ಸಮರ: 8 ಕ್ಕೂ‌ ಹೆಚ್ಚು ಸ್ಥಾನ ಗೆಲ್ಲಲು ಸಿಎಂ‌ ಯಡಿಯೂರಪ್ಪ ರಣತಂತ್ರ - latest cm bs yadiyurappa news

ಉಪಚುನಾವಣೆ ಫಲಿತಾಂಶ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 8ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.

8 ಕ್ಕೂ‌ ಹೆಚ್ಚು ಸ್ಥಾನ ಗೆಲ್ಲಲು ಸಿಎಂ‌ ರಣತಂತ್ರ !
author img

By

Published : Nov 19, 2019, 12:01 PM IST

ಬೆಂಗಳೂರು: ಉಪಚುನಾವಣೆ ಫಲಿತಾಂಶ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 8ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.

ಸುಲಭವಾಗಿ ಗೆಲ್ಲಬಹುದಾದ ಹಾಗು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆ ಹೆಚ್ಚು ಗಮನಹರಿಸಲು ಬಿಎಸ್​ವೈ ಹಾಗೂ ಬಿಜೆಪಿ ನಿರ್ಧರಿಸಿದ್ದು, ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಸಿಎಂ ಬಿಎಸ್​ವೈ ಹೆಚ್ಚಾಗಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ಮೂರಕ್ಕೂ ಹೆಚ್ಚು ಬಾರಿ ಪ್ರವಾಸ ಕೈಗೊಂಡು ಸಿಎಂ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಆಯ್ದ ಕ್ಷೇತ್ರಗಳಲ್ಲಿನ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಲು ವಿಸ್ತಾರಕರ ಅಸ್ತ್ರ ಬಳಸಿಕೊಳ್ಳಲು ನಿರ್ಧರಿಸಿದ್ದು, ಉಸ್ತುವಾರಿ ವಹಿಸಿದ ನಾಯಕರು ಉಪಚುನಾವಣೆ ಮುಕ್ತಾಯದವರೆಗೂ ಜವಾಬ್ದಾರಿ ವಹಿಸಿದ ಕ್ಷೇತ್ರ ಬಿಟ್ಟು ಕದಲದಂತೆ ಸಿಎಂ ತಾಕೀತು ಮಾಡಿದ್ದಾರೆ. ಸ್ಥಳೀಯವಾಗಿ ಅನರ್ಹ ಶಾಸಕರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಉಪಚುನಾವಣೆ ಮುಗಿಯುವವರೆಗೆ ಸಮನ್ವಯತೆ ಕಾಪಾಡಿಕೊಂಡು ಹೋಗುವಂತೆ ತಂತ್ರ ರೂಪಿಸುತ್ತಿದ್ದು, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ, ಅನರ್ಹ ಶಾಸಕರು ಗೆದ್ದರೆ ಸಚಿವ ಸ್ಥಾನ ನೀಡುವುದಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಮತ ಗಳಿಸಲು ಸಿಎಂ ನಿರ್ಧಾರಿಸಿದ್ದಾರೆಂದು ಹೇಳಲಾಗ್ತಿದೆ.

Intro:newsBody:8 ಕ್ಕೂ‌ ಹೆಚ್ಚು ಸ್ಥಾನ ಗೆಲ್ಲಲು ಸಿಎಂ‌ ರಣತಂತ್ರ!

ಬೆಂಗಳೂರು:ಉಪಚುನಾವಣೆ ಫಲಿತಾಂಶ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಟ 8 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಣತಂತ್ರ ರೂಪಿಸುತ್ತಿದ್ದಾರೆ.

ಸುಲಭವಾಗಿ ಗೆಲ್ಲಬಹುದಾದ ಹಾಗು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆ ಹೆಚ್ಚು ಗಮನಹರಿಸಲು ಬಿಎಸ್ ವೈ ಹಾಗೂ ಬಿಜೆಪಿ ನಿರ್ಧಾರಿಸಿದ್ದು,ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಸಿಎಂ ಬಿಎಸ್ ವೈ ಅಧಿಕ ಪ್ರವಾಸ ಮಾಡಲು ನಿರ್ಧಾರಿಸಿದ್ದಾರೆ ಇಂತಹ ಕ್ಷೇತ್ರಗಳಲ್ಲಿ ಮೂರಕ್ಕೂ ಹೆಚ್ಚು ಭಾರಿ ಪ್ರವಾಸ ಕೈಗೊಂಡು ಸಿಎಂ ಪ್ರಚಾರ ನಡೆಸಲಿದ್ದಾರೆ.

ಆಯ್ದ ಕ್ಷೇತ್ರಗಳಲ್ಲಿ ಬೂತಮಟ್ಟದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಲು ವಿಸ್ತಾರಕರ ಅಸ್ತ್ರ ಬಳಸಿಕೊಳ್ಳಲು ನಿರ್ಧಾರಿಸಿದ್ದು, ಉಸ್ತುವಾರಿ ವಹಿಸಿದ ನಾಯಕರು ಉಪಚುನಾವಣೆ ಮುಕ್ತಾಯವರೆಗೂ ಜವಾಬ್ದಾರಿ ವಹಿಸಿದ ಕ್ಷೇತ್ರ ಬಿಟ್ಟು ಕದಲದಂತೆ ಸಿಎಂ ತಾಕೀತು ಮಾಡಿದ್ದಾರೆ.

ಸ್ಥಳೀಯವಾಗಿ ಅನರ್ಹ ಶಾಸಕರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಉಪಚುನಾವಣೆ ಮುಕ್ತಾಯವರೆಗೂ ಸಮನ್ವಯವ ಕಾಪಾಡಿಕೊಂಡು ಹೋಗುವಂತೆ ಸ್ಟ್ಯಾಟರ್ಜಿ ರೂಪಿಸುತ್ತಿದ್ದು, ಕ್ಷೇತ್ರಗಳ ಅಭಿವೃದ್ಧಿ ಗೆ ಅನುದಾನ ಬಿಡುಗಡೆ ಅನರ್ಹ ಶಾಸಕರು ಗೆದ್ದರೆ ಸಚಿವಸ್ಥಾನ ನೀಡುವುದಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಮತಸೆಳೆಯಲು ಸಿಎಂ ನಿರ್ಧಾರಿಸಿದ್ದಾರೆ ಎಂದು ತಿಳಿದುಬಂದಿದೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.