ETV Bharat / state

ಬೆಂಗಳೂರಿನಲ್ಲಿ ಕೋಚಿಂಗ್ ಸೆಂಟರ್​ಗಳು ತಾತ್ಕಾಲಿಕ ಸ್ಥಗಿತ - ಬೆಂಗಳೂರಿನಲ್ಲಿ ಕೋಚಿಂಗ್ ಸೆಂಟರ್​ಗಳು ತಾತ್ಕಾಲಿಕ ಸ್ಥಗಿತ

ವಿಕೆಂಡ್ ಕರ್ಫ್ಯೂ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮ ವಹಿಸುವಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

bengaluru
ಬೆಂಗಳೂರು
author img

By

Published : Jan 6, 2022, 8:40 PM IST

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಫ್ಯೂ ಹಾಗು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.‌ ಇತ್ತ ರೆಡ್ ಜೋನ್ ಜಿಲ್ಲೆಯಾಗಿರುವ ನಗರದಲ್ಲಿ 1ರಿಂದ 9 ಹಾಗು ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.‌

ಬೆಂಗಳೂರು ನಗರ, ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿನ 10ನೇ ತರಗತಿಯ ಆಯಾ ಭಾಗದ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.

ಹಾಗೆಯೇ, ವೀಕೆಂಡ್ ಕರ್ಫ್ಯೂ ಹಿನ್ನಲೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಮನನೊಂದು ಮಠ ತೊರೆದ ಸ್ವಾಮೀಜಿ.. ಶ್ರೀಗಳ ಮನವೊಲಿಸಲು ಬಂದ ಭಕ್ತರ ದಂಡು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.