ETV Bharat / state

ಅನರ್ಹ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್​​ - Fake Identity Card Case

ನಕಲಿ ಗುರುತಿನ ಚೀಟಿ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅನರ್ಹ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಪ್ರಕರಣದ ಉನ್ನತ ತನಿಕೆಗಾಗಿ ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ರಾಕೇಶ್ ಹೈಕೋರ್ಟ್​ಗೆ ಸಲ್ಲಿಸಿದ್ದ ಅಜಿರ್ಯನ್ನು ಹಿಂಪಡೆದಿದ್ದಾರೆ.

ಅನರ್ಹ ಶಾಸಕ ಮುನಿರತ್ನ ವಿರುದ್ಧದ ಅರ್ಜಿ ಹಿಂಪಡೆದ ದೂರುದಾರ
author img

By

Published : Aug 14, 2019, 9:42 PM IST

Updated : Aug 14, 2019, 9:59 PM IST

ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ‌ ಅನರ್ಹ ಶಾಸಕ ಮುನಿರತ್ನ ವಿರುದ್ಧದ ನಕಲಿ ಗುರುತಿನ ಚೀಟಿ ಪ್ರಕರಣ ಸಿಬಿಐ ತನಿಖೆ ಕೋರಿ ಹೈಕೊರ್ಟ್​ಗೆ ದೂರುದಾರ ರಾಕೇಶ್ ಸಲ್ಲಿಸಿದ ಅರ್ಜಿಯನ್ನು ವಾಪಸ್​​ ಪಡೆದಿದ್ದಾರೆ.

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಅವ್ಯವಹಾರ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಸರಿಯಾದ ರೀತಿ ತನಿಖೆ ನಡೆಸಿಲ್ಲ. ಹಾಗೂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ರಾಕೇಶ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವಿಚಾರ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ‌ ವಿಚಾರಣೆ ಬಾಕಿಯಿತ್ತು. ಆದರೆ ಇದೀಗ ಅರ್ಜಿದಾರ ವಕೀಲರ ಮೂಲಕ ತನ್ನ ಅರ್ಜಿಯನ್ನು ವಾಪಸ್​ ಪಡೆದಿದ್ದಾರೆ.

ಏನಿದು ಪ್ರಕರಣ?

ಜಾಲಹಳ್ಳಿ ವ್ಯಾಪ್ತಿಯ ಫ್ಲ್ಯಾಟ್​​ನಲ್ಲಿ ಮತದಾರರ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪೊಲೀಸರ ತನಿಖೆಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ದೂರುದಾರ ರಾಕೇಶ್ ಉನ್ನತ ತನಿಖೆಗೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈಗ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Intro:ಅನರ್ಹ ಶಾಸಕ ಮುನಿರತ್ನ ವಿರುದ್ಧದ ಅರ್ಜಿ ಹಿಂಪಡೆದ ದೂರುದಾರ

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ‌ ಅನರ್ಹಗೊಂಡ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ ಸಿಬಿಐ ತನಿಖೆ ಕೋರಿ ಹೈಕೊರ್ಟ್ಗೆ ದೂರುದಾರ ರಾಕೇಶ್ ಸಲ್ಲಿಸಿದ ಅರ್ಜಿಯನ್ನ ವಾಪಸ್ಸು ಪಡೆದಿದ್ದಾರೆ.

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ವೋಟರ್ ಐಡಿ ಕೇಸ್ಗೆ ಸಂಭದಿಸಿದಂತೆ ಪೊಲೀಸರು ಸರಿಯಾದ ರೀತಿ ತನಿಖೆ ನಡೆಸಲ್ಲ.. ಮತ್ತೊಂದೆಡೆ ನ್ಯಾಯಲಕ್ಕೆ ಬಿ ರೀಪೋರ್ಟ್ ಸಲ್ಲಿಕೆ ಮಾಡಿದ್ದಾರೆ .ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ರು‌ .ಈ ವಿಚಾರ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ‌ ವಿಚಾರಣೆ ಬಾಕಿಯಿತ್ತು. ಆದ್ರೆ ಇದೀಗ ಅರ್ಜಿದಾರ ಅರ್ಜಿಯನ್ನ ವಕೀಲರ ಮೂಲಕ ವಾಪಸ್ಸು ಪಡೆದಿದ್ದಾರೆ.

ಏನಿದು ಪ್ರಕರಣ

ಜಾಲಹಳ್ಳಿ ವ್ಯಾಪ್ತಿಯ ಫ್ಲ್ಯಾಟ್ ನಲ್ಲಿ ಮತದಾರರ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ನಂತ್ರ ಪ್ರಕರಣದ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು.Body:KN _BNG_08_MUNIRTHNA_7204498Conclusion:KN _BNG_08_MUNIRTHNA_7204498
Last Updated : Aug 14, 2019, 9:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.