ETV Bharat / state

ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಮುರುಗೇಶ್ ನಿರಾಣಿ ವಿರುದ್ಧ ಡಿಜಿಪಿಗೆ ದೂರು - Mla Murugesh Nirani whats app post

ಶಾಸಕ ಮುರುಗೇಶ್ ನಿರಾಣಿ ಅವರು ಜು.21ರಂದು ವಾಟ್ಸ್ಆ್ಯಪ್ ಗ್ರೂಪ್​​​ನಲ್ಲಿ, ಹಿಂದೂ ದೇವರ ಕುರಿತು ಅವಹೇಳನಕಾರಿ, ನಿಂದನೆಯ ಪೋಸ್ಟ್‌ನ್ನು ಫಾರ್ವರ್ಡ್ ಮಾಡಿದ್ದರು, ಈ ಕುರಿತು ಡಿಜಿಪಿಗೆ ದೂರು ನೀಡಲಾಗಿದೆ.

Murugesh Nirani
ಮುರುಗೇಶ್ ನಿರಾಣಿ
author img

By

Published : Jul 23, 2020, 8:03 AM IST

ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ಆ್ಯಪ್‌ನಲ್ಲಿ ಹರಿಬಿಟ್ಟಿರುವ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಡಿಜಿಪಿಗೆ ದೂರು ಕೊಟ್ಟಿದ್ದಾರೆ.

complaint
ನಿರಾಣಿ ವಿರುದ್ಧ ಡಿಜಿಪಿಗೆ ನೀಡಿದ ದೂರಿನ ಪ್ರತಿ

ಶಾಸಕ ಮುರುಗೇಶ್ ನಿರಾಣಿ ಅವರು ಜು.21ರಂದು ವಾಟ್ಸ್ಆ್ಯಪ್ ಗ್ರೂಪ್​​​​ನಲ್ಲಿ, ಹಿಂದೂ ಧರ್ಮದ ಆರಾಧ್ಯ ದೇವತೆಗಳಾದ ರಾಮ, ಕೃಷ್ಣ ಸೇರಿ ಮುಂತಾದ ದೇವರ ಕುರಿತು ಅವಹೇಳನಕಾರಿ , ನಿಂದನೆಯ ಪೋಸ್ಟ್‌ ಫಾರ್ವರ್ಡ್ ಮಾಡಿದ್ದರು. ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ. ಈ ಕುರಿತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಕಾಮಾಕ್ಷಿಪಾಳ್ಯ ನಿವಾಸಿ ಹನುಮೇಗೌಡ ಎಂಬುವರು ದೂರು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.