ETV Bharat / state

ರೇಣುಕಾಚಾರ್ಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಕಾಂಗ್ರೆಸ್​ನಿಂದ ದೂರು - Renuka Acharya news

ಶಾಸಕ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಎಂಬುವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ‌.

Renukacharya
ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು
author img

By

Published : Dec 20, 2019, 7:11 PM IST

ಬೆಂಗಳೂರು: ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ‌.

ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವವರು ಭಯೋತ್ಪಾದಕರು.. ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ ಪೌರತ್ವ ನೀಡುವಂತೆ ಕಾಣುತ್ತದೆ ಎಂದು ಕಾಂಗ್ರೆಸ್ ವಿರುದ್ಧ ವಿಧಾನಸೌಧದಲ್ಲಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಯಿಂದ ಸಮಾಜದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನೋಹರ್ ದೂರು ನೀಡಿದ್ದಾರೆ.

ಕಾಂಗ್ರೆಸ್ ನವರಿಗೆ ಕೆಲಸ ಏನೂ ಇಲ್ಲ. ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್​ಗೆ ಭಯೋತ್ಪಾದಕರ ಪಕ್ಷ ಅಂತ ಹೆಸರಿಡಬೇಕು ಎಂದು
ರೇಣುಕಾಚಾರ್ಯ ಹೇಳಿಕೆ ನೀಡಿದ್ದರು.

Intro:Body:ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು

ಬೆಂಗಳೂರು: ಮಾಜಿ ಸಚಿವ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮುಖಂಡ ಮನೋಹರ್ ಎಂಬುವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ‌.
ಪೌರತ್ವ ಕಾಯಿದೆ ವಿರೋಧಿಸುತ್ತಿರುವವರು ಭಯೋತ್ಪಾದಕರು.. ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ ಪೌರತ್ವ ನೀಡುವಂತೆ ಕಾಣುತ್ತದೆ. ಕಾಂಗ್ರೆಸ್ ವಿರುದ್ಧ ನಿನ್ನೆ ವಿಧಾನಸೌಧದಲ್ಲಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು..
ಇಂತಹ ಹೇಳಿಕೆಯು ಸಮಾಜದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ... ಹೀಗಾಗು ರೇಣುಕಾಚಾರ್ಯ ಸವರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ನೀಡಿದ್ದಾರೆ.. ಕಾಂಗ್ರೆಸ್ ನವರಿಗೆ ಕೆಲಸ ಏನೂ ಇಲ್ಲ. ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ಜನರ ದಾರಿ ತಪ್ಪಿಸ್ತಿದೆ. ಕಾಂಗ್ರೆಸ್ ಗೆ ಭಯೋತ್ಪಾದಕರ ಪಕ್ಷ ಅಂತ ಹೆಸರಿಡಬೇಕು ಎಂದು ಹೇಳಿಕೆ ನೀಡಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.