ETV Bharat / state

ಅತೃಪ್ತ ಶಾಸಕರ ಅನರ್ಹತೆ, ರಾಜೀನಾಮೆ ವಿಚಾರ: ಡಿಕೆಶಿ ವಿರುದ್ಧ ರಾಜ್ಯಪಾಲರಿಗೆ ಪತ್ರ - ರಾಜ್ಯಪಾಲ

ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ‌ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ವಿರುದ್ಧ ರಾಜ್ಯಪಾಲರಿಗೆ ದೂರು
author img

By

Published : Jul 14, 2019, 12:33 PM IST

ಬೆಂಗಳೂರು: ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ‌ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನಡವಳಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿ ಅತೃಪ್ತರ ವಿಚಾರ ಸರ್ವೋಚ್ಚ ನ್ಯಾಯಾಲದಲ್ಲಿ ವಿಚಾರಣೆಯ ಹಂತದಲ್ಲಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಾದುದನ್ನು ಡಿ.ಕೆ.ಶಿವಕುಮಾರ್ ವಾಮಮಾರ್ಗ ಅನುಸರಿಸಿ ಅತೃಪ್ತ ಶಾಸಕರ ಮೇಲೆ ಒತ್ತಡ ಮತ್ತು ಬೆದರಿಕೆ ಹಾಕುವ ಕೆಲಸ ಮಾಡ್ತಿದ್ದಾರೆ ಎಂದು ದೂರಿದ್ದಾರೆ.

Complaint to the governor against Dks
ಡಿಕೆಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಹಾಗೆಯೇ ರಾತ್ರೋರಾತ್ರಿ ಎಂಟಿಬಿ ನಾಗರಾಜ್ ಮನೆಗೆ ಹೋಗಿ ರಾಜೀನಾಮೆ ವಾಪಸ್​​​ ಪಡೆಯುವಂತೆ ಒತ್ತಡ ಹಾಕ್ತಿದ್ದಾರೆ. ಹೀಗಾಗಿ ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ಹಾಗೂ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

Intro:ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರ..
ಡಿಕೆ ವಿರುದ್ಧ ರಾಜ್ಯಪಾಲ ರಿಗೆ ದೂರು

ಭವ್ಯ

ಅತೃಪ್ತ ಶಾಸಕರ ಅನರ್ಹತೆ ಹಾಗೂ ರಾಜೀನಾಮೆ ವಿಚಾರಕ್ಕೆ ಸಂಬಂಧೀಸಿದಂತೆ‌ ಅಖಿಲ ಕರ್ನಾಟಕ ಪೋಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಚಿವ ಡಿಕೆ ಶಿವಕುಮಾರ್ ನಡವಳಿಕೆ ಕುರಿತು ಅಸಮಾಧನ ವ್ಯಕ್ತಪಡಿಸಿ ಅತೃಪ್ತರ ವಿಚಾರ ಸರ್ವೋಚ್ಚ ನ್ಯಾಯಾಲದಲ್ಲಿ ವಿಚಾರಣೆಯ ಹಂತದಲ್ಲಿದೆ.ಆದ್ರೆ ನ್ಯಾಯಾಲಯದಲ್ಲಿರುವ ವಿಚಾರಣೆಯನ್ನ ನ್ಯಾಯಾಧೀಶರ ಸಮ್ಮುಖದಲ್ಲಿ ಇತ್ಯರ್ಥಪಡಿಸಿಕೊಳ್ಳಬೆಕಾದುದು.

ಆದ್ರೆ ಡಿಕೆ ಶಿವಕುಮಾರ್ ವಾಮಮಾರ್ಗ ಅನುಸರಿಸಿ ಅತೃಪ್ತ ಶಾಸಕರ ಮೇಲೆ ಒತ್ತಡ ,ಬೆದರಿಕೆ ಹಾಕುವ ಕೆಲಸ ಮಾಡ್ತಿದ್ದಾರೆ. ಹಾಗೆ ರಾತ್ರೋರಾತ್ರಿ ಎಂ.ಟಿಬಿ ನಾಗರಾಜ್ ಮನೆಗೆ ಹೋಗಿ ರಾಜೀನಾಮೆ ವಾಪಸ್ಸು ಪಡೆಯುವಂತೆ ಒತ್ತಡ ಹಾಕ್ತಿದ್ದಾರೆ. ಹೀಗಾಗಿ ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ಹಾಗೂ ರಾಜ್ಯಪಾಲ ರು ಗಂಭೀರವಾಗಿ ಪರಿಗಣಿಸಿ ಸುಪ್ರೀಂಕೋರ್ಟ್ ನ್ಯಾಯಲಯದ ರಿಜಿಸ್ಟ್ರಾರ್ ಗಮನಕ್ಕೆ ತನ್ನಿ ಎಂದು ರಾಜ್ಯ ಪಾಲರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.Body:KN_BNG_02_DK_COMPLAINT_7204498Conclusion:KN_BNG_02_DK_COMPLAINT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.