ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ 9 ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದ್ದ ಲಾಕ್ಡೌನ್ ಇದೀಗ ರಾಜ್ಯಾದ್ಯಂತ ವಿಸ್ತರಣೆಗೊಂಡಿದೆ.
-
ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
— CM of Karnataka (@CMofKarnataka) March 23, 2020 " class="align-text-top noRightClick twitterSection" data="
ರಾಜ್ಯಾದ್ಯಂತ ವಿಸ್ತರಿಸಲಾಗಿದೆ .
ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.
">ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
— CM of Karnataka (@CMofKarnataka) March 23, 2020
ರಾಜ್ಯಾದ್ಯಂತ ವಿಸ್ತರಿಸಲಾಗಿದೆ .
ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
— CM of Karnataka (@CMofKarnataka) March 23, 2020
ರಾಜ್ಯಾದ್ಯಂತ ವಿಸ್ತರಿಸಲಾಗಿದೆ .
ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ನಾಳೆಯಿಂದ ಮಾರ್ಚ್ 31ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ.
ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ .ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್ ಆಗಲಿವೆ. ಖಾಸಗಿ ವಾಹನಗಳು ರಸ್ತೆಗೆ ಇಳಿಯಲ್ಲ. ಜತೆಗೆ ಅಂತಾರಾಜ್ಯ ಹಾಗೂ ಅಂತರ್ಜಿಲ್ಲೆಗಳ ನಡುವಿನ ಸಂಚಾರ ಕೂಡ ಬಂದ್ ಆಗಲಿದೆ. ತುರ್ತುಸೇವೆ ಹೊರತು ಪಡಿಸಿ ಯಾವುದೇ ಸೇವೆಗಳು ಇರುವುದಿಲ್ಲ. ಸರಕು ಸಾಗಾಣೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಬಾರ್,ಶಾಲಾ-ಕಾಲೇಜ್ ಸಂಪೂರ್ಣವಾಗಿ ಬಂದ್ ಆಗಲಿವೆ.
ಈ ಹಿಂದೆ ಕೊರೊನಾ ಕಂಡು ಬಂದಿದ್ದ 9 ಜಿಲ್ಲೆಯಗಳಲ್ಲಿ ಮಾತ್ರ ಈ ಆದೇಶ ಜಾರಿಗೊಳಿಸಲು ನಿರ್ಧಾರ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ,ಮೆಟ್ರೋ,ಬಿಎಂಟಿಸಿ ಸೇರಿದಂತೆ ಎಲ್ಲ ಸೇವೆ ಬಂದ್ ಆಗಲಿವೆ.