ETV Bharat / state

ಮಾಜಿ ಸಚಿವ ಡಿಕೆಶಿ ಭೇಟಿ ಮಾಡಿದ ಕಾಂಗ್ರೆಸ್, ಜೆಡಿಎಸ್ ನಾಯಕರು - ಮಾಜಿ ಸಚಿವ ಡಿಕೆಶಿ ಭೇಟಿ ಮಾಡಿದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು

ಮಾಜಿ ಸಚಿವ ಹೆಚ್​ ಆಂಜನೇಯ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಗುರುವಾರ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

ಡಿಕೆಶಿ
author img

By

Published : Oct 31, 2019, 11:36 PM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿ 35ನೇ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ ನಂತರ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಸದಾಶಿವನಗರ ನಿವಾಸಕ್ಕೆ ವಾಪಸಾದರು.

ಮಧ್ಯಾಹ್ನದ ಬಳಿಕ ವಿವಿಧ ಪಕ್ಷದ ನಾಯಕರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದರು.

ಯಾರ್ಯಾರು ಭೇಟಿ? ಮಾಜಿ ಸಚಿವ ಹೆಚ್​. ಆಂಜನೇಯ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್ ಪಾಟೀಲ್ ಅವರು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

Intro:newsBody:ಮಾಜಿ ಸಚಿವ ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ವಿವಿಧ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಭೇಟಿ ಮಾಡಿ ಸಮಾಲೋಚಿಸಿದರು.
ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿ 35ನೇ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಿವಕುಮಾರ್ ನಂತರ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಸದಾಶಿವನಗರ ನಿವಾಸಕ್ಕೆ ವಾಪಸಾದರು.
ಮಧ್ಯಾಹ್ನದ ಬಳಿಕ ವಿವಿಧ ನಾಯಕರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದರು.
ಯಾರ್ಯಾರು ಭೇಟಿ?
ಮಾಜಿ ಸಚಿವ ಆಂಜನೇಯ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಸಂಸದ ಡಿಕೆ ಸುರೇಶ್ ಇದ್ದರು.
ಸಂಜೆ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಗುರುವಾರ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಅವರು ಗುರುವಾರ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.