ETV Bharat / state

ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು "ಕೆಂಗೇರಿ"ಯಾಗಿ ಮರುನಾಮಕರಣಕ್ಕೆ ಕಾಂಗ್ರೆಸ್​​​ ಮನವಿ - kengeri

ಯಶವಂತಪುರ ವಾರ್ಡ್ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಆದರೆ ಕೆಂಗೇರಿ ಪ್ರದೇಶ ಈಗಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಮಧ್ಯದಲ್ಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

congress  appeals that change the name of yashawantapura as kengeri
ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು "ಕೆಂಗೇರಿ" ಕ್ಷೇತ್ರವೆಂದು ಪುನರ್ ನಾಮಕರಣಕ್ಕೆ ಮನವಿ
author img

By

Published : Apr 17, 2021, 7:00 PM IST

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು "ಕೆಂಗೇರಿ" ವಿಧಾನಸಭಾ ಕ್ಷೇತ್ರವೆಂದು ಮರುನಾಮಕರಣ ಮಾಡುವಂತೆ ಕಾಂಗ್ರೆಸ್, ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್​​ಗೆ ಮನವಿ ಸಲ್ಲಿಸಿದ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜಕುಮಾರ್, ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು "ಕೆಂಗೇರಿ" ವಿಧಾನಸಭಾ ಕ್ಷೇತ್ರವೆಂದು ಮರುನಾಮಕರಣ ಮಾಡಿ ಎಂದು ಕೋರಿದ್ದಾರೆ.

request letter
ಮನವಿ ಪತ್ರ

ಯಶವಂತಪುರ ವಾರ್ಡ್ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಆದರೆ ಕೆಂಗೇರಿ ಪ್ರದೇಶ ಈಗಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಮಧ್ಯದಲ್ಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸದ್ಯಕ್ಕೆ ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್

ಹೀಗಾಗಿ "ಕೆಂಗೇರಿ" ವಿಧಾನಸಭಾ ಕ್ಷೇತ್ರವೆಂದು ಮರುನಾಮಕರಣ ಮಾಡಿ ಎಂದು ಮನವಿ ಸಲ್ಲಿಸಲಾಗಿದ್ದು, ಕಾಂಗ್ರೆಸ್ ಮನವಿಗೆ ಸ್ಪಂದಿಸಿದ ಮುಖ್ಯ ಚುನಾವಣಾ ಅಧಿಕಾರಿ ಮನವಿಯನ್ನು ಡಿಲಿಮಿಟೇಶನ್ ಸಮಿತಿಗೆ ಕಳುಹಿಸಿ ಆದಷ್ಟು ಬೇಗ ಕೆಂಗೇರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.