ETV Bharat / state

ಪಿ. ಚಿದಂಬರಂ ಬಂಧನಕ್ಕೆ ಕಾಂಗ್ರೆಸ್ ತೀವ್ರ ಖಂಡನೆ - INX media scam

ಕಾಂಗ್ರೆಸ್​​ನ ಹಿರಿಯ ನಾಯಕ ಪಿ. ಚಿದಂಬರಂ ಅವರ ಬಂಧನವನ್ನು ಕಾಂಗ್ರೆಸ್​​ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಕಾಂಗ್ರೆಸ್​​ ತನ್ನ ಅಧಿಕೃತ ಟ್ವಿಟರ್​​ ಖಾತೆಯ ಮೂಲಕ ಆಕ್ರೋಶ ಹೊರಹಾಕಿದೆ.

ಪಿ. ಚಿದಂಬರಂ
author img

By

Published : Aug 22, 2019, 3:38 AM IST

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್​​ನ ಹಿರಿಯ ನಾಯಕ ಪಿ. ಚಿದಂಬರಂ ಅವರ ಬಂಧನವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಆಕ್ರೋಶ ಹೊರಹಾಕಿದೆ. "ಸಿಬಿಐ ಮತ್ತು ಇಡಿ" ಬಿಜೆಪಿಯ ಮುಂಚೂಣಿ ಘಟಕಗಳಾಗಿ ಬದಲಾಗಿದ್ದು, ರಾಜಕೀಯವಾಗಿ ಮಣಿಸಲು ಕಾಂಗ್ರೆಸ್​​ನ ಹಿರಿಯ ನಾಯಕ ಶ್ರೀ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಸರ್ಕಾರವು ಅತಿರೇಕದಿಂದ ವರ್ತಿಸುತ್ತಿದ್ದು ಅಧಿಕಾರದ ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್​​ನ ಅಧಿಕೃತ ಟ್ವಿಟರ್​ ಮೂಲಕ ಟ್ವೀಟ್ ಮಾಡಲಾಗಿದೆ.

P. Chidambaram's arrest
ಪಿ. ಚಿದಂಬರಂ ಬಂಧನಕ್ಕೆ ಕಾಂಗ್ರೆಸ್ ತೀವ್ರ ಖಂಡನೆ

ದಿನೇಶ್ ಗುಂಡೂರಾವ್​​​ ಟ್ವೀಟ್:

ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದಾಗಿನಿಂದ, ಬಿಜೆಪಿಯ ಫ್ಯಾಸಿಸ್ಟ್ ಮುಖವು ಪೂರ್ಣ ಪ್ರದರ್ಶನದಲ್ಲಿದೆ. ಅವರ ವಿರುದ್ಧ ಯಾವುದೇ ಧ್ವನಿಗಳನ್ನು ಎತ್ತಿದಲ್ಲಿ ಮೀಡಿಯಾ, ರಾಜಕೀಯ ಪಕ್ಷಗಳು, ಎನ್‌ಜಿಒಗಳು ಅಥವಾ ವ್ಯಕ್ತಿಗಳು ಕ್ರೂರವಾಗಿ ನಿಗ್ರಹಿಸಲ್ಪಡುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದ ಪ್ರಚೋದನೆಗೆ ಸಾಕ್ಷಿಯಾಗಿದ್ದೇವೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್​ ಮಾಡಿದ್ದಾರೆ.

Intro:newsBody:ಪಿ. ಚಿದಂಬರಂ ಬಂಧನಕ್ಕೆ ಕಾಂಗ್ರೆಸ್ ತೀವ್ರ ಖಂಡನೆ

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರ ಬಂಧನವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಆಕ್ರೋಶ ಹೊರಹಾಕಲಾಗಿದ್ದು, "ಸಿಬಿಐ ಮತ್ತು ಇಡಿ" ಬಿಜೆಪಿಯ ಮುಂಚೂಣಿ ಘಟಕಗಳಾಗಿ ಬದಲಾಗಿದ್ದು ರಾಜಕೀಯವಾಗಿ ಮಣಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ ಶ್ರೀ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಸರ್ಕಾರವು ಅತಿರೇಕದಿಂದ ವರ್ತಿಸುತ್ತಿದ್ದು ಅಧಿಕಾರದ ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿರುವುದು ಖಂಡನೀಯ ಎನ್ನಲಾಗಿದೆ.
ದಿನೇಶ್ ಟ್ವೀಟ್
ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ ನಲ್ಲಿ, ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದಾಗಿನಿಂದ, ಬಿಜೆಪಿಯ ಫ್ಯಾಸಿಸ್ಟ್ ಮುಖವು ಪೂರ್ಣ ಪ್ರದರ್ಶನದಲ್ಲಿದೆ. ಅವರ ವಿರುದ್ಧ ಯಾವುದೇ ಧ್ವನಿಗಳನ್ನು ಎತ್ತಿದಲ್ಲಿ ಮೀಡಿಯಾ, ರಾಜಕೀಯ ಪಕ್ಷಗಳು, ಎನ್‌ಜಿಒಗಳು ಅಥವಾ ವ್ಯಕ್ತಿಗಳು ಕ್ರೂರವಾಗಿ ನಿಗ್ರಹಿಸಲ್ಪಡುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದ ಪ್ರಚೋದನೆಗೆ ಸಾಕ್ಷಿಯಾಗಿದ್ದೇವೆ. ನಮ್ಮ ಭಾರತಕ್ಕೆ ಸುಸ್ವಾಗತ ಎಂದಿದ್ದಾರೆ.

Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.