ETV Bharat / state

ಸರ್ವಮಂಗಳ ಪಟೇಲ್​ ನಿಧನಕ್ಕೆ ಕಾಂಗ್ರೆಸ್​​ ಸಂತಾಪ

author img

By

Published : Nov 10, 2019, 8:54 AM IST

ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್​ ಅವರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸರ್ವಮಂಗಳ ಪಟೇಲ್ ನಿಧನಕ್ಕೆ ಕಾಂಗ್ರೆಸ್ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್​ ಅವರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನವಾರ್ತೆ ದುಃಖಕರವಾಗಿದೆ

    ಸಜ್ಜನಿಕೆಯ ವ್ಯಕ್ತಿತ್ವದ ಸರ್ವಮಂಗಳರವರು ಪಟೇಲರ ಬದುಕಿನಲ್ಲಿ ಬೆಂಬಲವಾಗಿ ನಿಂತು ಶಕ್ತಿ ತುಂಬಿದ್ದರು

    ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ,ಅವರ ಕುಟುಂಬವರ್ಗಕ್ಕೆ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ

    — Karnataka Congress (@INCKarnataka) November 9, 2019 " class="align-text-top noRightClick twitterSection" data=" ">

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಸರ್ವಮಂಗಳ ಪಟೇಲ್ ಅವರ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಸರ್ವಮಂಗಳ‌ ಅವರು ಪಟೇಲರ ರಾಜಕೀಯ ಜೀವನದ ಆಧಾರ ಸ್ಥಂಭವಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

  • ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ ಅವರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಸರ್ವಮಂಗಳ‌ ಅವರು ಪಟೇಲರ ರಾಜಕೀಯ ಜೀವನದ ಆಧಾರಸ್ಥಂಭವಾಗಿದ್ದರು.
    ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. pic.twitter.com/jIdYYHgMHj

    — Siddaramaiah (@siddaramaiah) November 9, 2019 " class="align-text-top noRightClick twitterSection" data=" ">

ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್​ನಲ್ಲಿ ಸಂತಾಪ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನವಾರ್ತೆ ದುಃಖಕರವಾಗಿದೆ. ಸಜ್ಜನಿಕೆಯ ವ್ಯಕ್ತಿತ್ವದ ಸರ್ವಮಂಗಳ ಅವರು ಪಟೇಲರ ಬದುಕಿನಲ್ಲಿ ಬೆಂಬಲವಾಗಿ ನಿಂತು ಶಕ್ತಿ ತುಂಬಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸರ್ವಮಂಗಳ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Intro:newsBody:ಸರ್ವಮಂಗಳ ಪಟೇಲ್ ನಿಧನಕ್ಕೆ ಕಾಂಗ್ರೆಸ್ ಸಂತಾಪ

ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ ಅವರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು ಸರ್ವಮಂಗಳ ಪಟೇಲ್ ಅವರ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಸರ್ವಮಂಗಳ‌ ಅವರು ಪಟೇಲರ ರಾಜಕೀಯ ಜೀವನದ ಆಧಾರಸ್ಥಂಭವಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನವಾರ್ತೆ ದುಃಖಕರವಾಗಿದೆ. ಸಜ್ಜನಿಕೆಯ ವ್ಯಕ್ತಿತ್ವದ ಸರ್ವಮಂಗಳರವರು ಪಟೇಲರ ಬದುಕಿನಲ್ಲಿ ಬೆಂಬಲವಾಗಿ ನಿಂತು ಶಕ್ತಿ ತುಂಬಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ,ಅವರ ಕುಟುಂಬವರ್ಗಕ್ಕೆ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸರ್ವಮಂಗಳ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.Conclusion:news

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.