ETV Bharat / state

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ ಎಂದ ಎಸ್.ಆರ್. ಪಾಟೀಲ್ - Bengaluru latest News

136ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಟ್ವೀಟ್​ ಮಾಡಿ, ಪಕ್ಷದ ಕೊಡುಗೆ ಬಗ್ಗೆ ಮಾತನಾಡಿದ್ದಾರೆ.

ವಿಪಕ್ಷ ನಾಯಕ ಎಸ್.ಆರ್.ಪಾಟೀಲ್
ವಿಪಕ್ಷ ನಾಯಕ ಎಸ್.ಆರ್.ಪಾಟೀಲ್
author img

By

Published : Dec 28, 2020, 10:31 AM IST

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಈ ಪಕ್ಷದ ನೆರಳಿನಲ್ಲಿ ಅದೆಷ್ಟೋ ಜನನಾಯಕರು ಬೆಳೆಯುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

  • ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಈ ಪಕ್ಷದ ನೆರಳಿನಲ್ಲಿ ಅದೆಷ್ಟೋ ಜನನಾಯಕರು ಬೆಳೆಯುತ್ತಿದ್ದಾರೆ. ದೇಶಕ್ಕೆ 7 ಮಂದಿ ಪ್ರಧಾನಮಂತ್ರಿಗಳನ್ನು ನೀಡಿದ ಮತ್ತು ಜಗತ್ತಿನ ಶಕ್ತಿಯುತ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿರುವುದು ಕಾಂಗ್ರೆಸ್ ಪಕ್ಷದ ಹೆಮ್ಮೆಯ ಸಾಧನೆ. 1/2#CongressFoundationDay pic.twitter.com/O7CHGU1RJl

    — S R Patil (@srpatilbagalkot) December 28, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶಕ್ಕೆ 7 ಮಂದಿ ಪ್ರಧಾನಮಂತ್ರಿಗಳನ್ನು ನೀಡಿದ ಮತ್ತು ಜಗತ್ತಿನ ಶಕ್ತಿಯುತ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿರುವುದು ಕಾಂಗ್ರೆಸ್ ಪಕ್ಷದ ಹೆಮ್ಮೆಯ ಸಾಧನೆ ಎಂದಿದ್ದಾರೆ.

ಇಂದು 136ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ 'ಸಮರ್ಪಣಾ ಸಮಾವೇಶ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.