ETV Bharat / state

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ... ಯಾರೆಲ್ಲ ಹಾಜರು, ಯಾರು ಗೈರು ಹಾಜರು? - undefined

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಾಂಗ್ರೆಸ್​​ನ ಪ್ರಮುಖ ನಾಯಕರೆಲ್ಲಾ ಹಾಜರಾಗಿದ್ದರು. ಅತೃಪ್ತ ಶಾಸಕರು ಕೊನೆಗೂ ಸಭೆಗೆ ಹಾಜರಾಗದ ಹಿನ್ನೆಲೆ ಸಭೆಯಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
author img

By

Published : Jul 9, 2019, 12:53 PM IST

ಬೆಂಗಳೂರು: ಕಾಂಗ್ರೆಸ್​ನ ಹಿರಿಯ ಮುಖಂಡರ ಸಮ್ಮುಖದಲ್ಲಿ ನಡೆದ ಸಿಎಲ್​ಪಿ ಸಭೆ ಮುಕ್ತಾಯವಾಗಿದೆ. ರಾಜೀನಾಮೆ ನೀಡಿದ ಅತೃಪ್ತರನ್ನು ಅನರ್ಹಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಡಿಸಿಎಂ ಡಾ. ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಸೇರಿದಂತೆ ಮತ್ತಿತರ ನಾಯಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸದ ಅತೃಪ್ತ ಶಾಸಕರ ವಿರುದ್ಧ ಸ್ಪೀಕರ್​ಗೆ ಪಕ್ಷಾಂತರ ಕಾಯ್ದೆ ಅನ್ವಯ ಅನರ್ಹಗೊಳಿಸುವಂತೆ ದೂರು ನೀಡಲು ನಿರ್ಧರಿಲಾಗಿದೆ.

ಸಭೆಗೆ ಹಾಜರಾದವರು:

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಸಚಿವ ಪ್ರಿಯಾಂಕ್​ ಖರ್ಗೆ, ಸಚಿವ ಆರ್. ವಿ. ದೇಶಪಾಂಡೆ, ಕೆಜಿಎಫ್ ನ ರೂಪಾ ಶಶಿಧರ್, ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪೂರ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಲಿಂಗಸುಗೂರು ಶಾಸಕ ಡಿ.ಎಸ್. ಹುಲಗೇರಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಮಖಂಡಿ ಶಾಸಕ ಆನಂದ್ ನ್ಯಾಮಗೌಡ, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಸಚಿವ ಶಿವಶಂಕರ್​ ರೆಡ್ಡಿ, ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಸಚಿವ ಶಿವಾನಂದ ಪಾಟೀಲ್, ಅಫ್ಜಲಪುರ ಶಾಸಕ ಎಂ.ವೈ. ಪಾಟೀಲ್, ಸಚಿವ ರಾಜಶೇಖರ್ ಪಾಟೀಲ್, ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ, ಕಾಗವಾಡ ಶಾಸಕ ಶ್ರೀಮಂತ್​ ಪಾಟೀಲ್, ಧಾರವಾಡದ ಪ್ರಸಾದ್ ಅಬ್ಬಯ್ಯ, ಸಚಿವ ವೆಂಕಟರಮಣಪ್ಪ, ಜಯನಗರ ಶಾಸಕಿ ಸೌಮ್ಯಾ ರಾಮಲಿಂಗಾರೆಡ್ಡಿ, ಬಸವಕಲ್ಯಾಣ ಶಾಸಕ ನಾರಾಯಣ್ ರಾವ್, ಬೆಳಗಾವಿ ಗ್ರಾಮೀಣ ಲಕ್ಷ್ಮಿ ಹೆಬ್ಬಾಳ್ಕರ್, ಶಾಂತಿನಗರ ಶಾಸಕ ಹ್ಯಾರೀಸ್, ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಸಚಿವ ಜಮೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ, ಜೆ.ಎನ್. ಗಣೇಶ್ ಮತ್ತಿತರರು ಆಗಮಿಸಿದ್ದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಸಭೆಗೆ ಗೈರು ಹಾಜರಾದವರು:

ಎಸ್.ಟಿ. ಸೋಮಶೇಖರ್- ಯಶವಂತಪುರ, ಭೈರತಿ ಬಸವರಾಜು- ಕೆ.ಆರ್. ಪುರಂ, ಮುನಿರತ್ನ- ರಾಜರಾಜೇಶ್ವರಿನಗರ, ರಾಮಲಿಂಗಾರೆಡ್ಡಿ- ಬಿಟಿಎಂ ಲೇಔಟ್, ಪ್ರತಾಪ್ ಗೌಡ ಪಾಟೀಲ್- ಮಸ್ಕಿ, ಮಹೇಶ್ ಕುಮಟಳ್ಳಿ- ಅಥಣಿ, ರಮೇಶ್ ಜಾರಕಿಹೊಳಿ- ಗೋಕಾಕ್, ನಾಗೇಂದ್ರ- ಬಳ್ಳಾರಿ ಗ್ರಾಮೀಣ, ಅಂಜಲಿ ನಿಂಬಾಳ್ಕರ್- ಖಾನಾಪೂರ, ಡಾ.ಸುಧಾಕರ್- ಚಿಕ್ಕಬಳ್ಳಾಪುರ, ರಾಜೇಗೌಡ- ಶೃಂಗೇರಿ, ಬಿ.ಸಿ.ಪಾಟೀಲ್- ಹಿರೇಕೆರೂರು, ಶಿವರಾಂ ಹೆಬ್ಬಾರ್- ಯಲ್ಲಾಪುರ, ರೋಷನ್ ಬೇಗ್- ಶಿವಾಜಿನಗರ, ಎಂಟಿಬಿ ನಾಗರಾಜು- ಹೊಸಕೋಟೆ ಇವರೆಲ್ಲ ಸಭೆಗೆ ಗೈರು ಹಾಜರಾಗಿದ್ದರು.

Intro:newsBody:ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ, ಯಾರು ಇದ್ದಾರೆ, ಯಾರು ಇಲ್ಲ

ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪ್ರಮುಖ ನಾಯಕರೆಲ್ಲಾ ಆಗಮಿಸಿದ್ದಾರೆ.
ಸಭೆ ಆರಂಭವಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿದೆ. ಡಿಸಿಎಂ ಡಾ. ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಮತ್ತಿತರರು ಭಾಗವಹಿಸಿದ್ದಾರೆ. ಸಭೆ ಆರಂಭವಾದ ನಂತರವೂ ಶಾಸಕರು,ಎಂಎಲ್ ಸಿಗಳು ಆಗಮಿಸುತ್ತಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ಬಂದರು. ಇವರ ಬೆನ್ನಲ್ಲೇ ಡಿಸಿಎಂ ಆಗಮಿಸಿದರು. ಕೆಲ ಸಮಯ ಬಿಟ್ಟು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಆನಂತರ ಕೆಸಿವಿ ಹಾಗೂ ದಿನೇಶ್ ಗುಂಡೂರಾವ್ ಒಟ್ಟಾಗಿ ಆಗಮಿಸಿದರು.
ಸಭೆಯಲ್ಲಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಸಚಿವ ಪ್ರಿಯಾಂಕ ಖರ್ಗೆ, ಸಚಿವ ಆರ್. ವಿ. ದೇಶಪಾಂಡೆ, ಯಶವಂತರಾಯಗೌಡ ಪಾಟೀಲ್, ಕೆಜಿಎಫ್ ನ ರೂಪಾ ಶಶಿಧರ್, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಲಿಂಗಸುಗೂರು ಶಾಸಕ ಡಿ.ಎಸ್.ಹುಲಗೇರಿ ಆಗಮಿಸಿದ್ದಾರೆ.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಮಖಂಡಿ ಶಾಸಕ ಆನಂದ್ ನ್ಯಾಮಗೌಡ, ಬಾಗೆಪಲ್ಲಿ ಶಾಸಕ ಸುಬ್ಬಾರೆಡ್ಡಿ, ಶೀಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಸಚಿವ ಶಿವಶಂಕರ ರೆಡ್ಡಿ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು,, ಸಚಿವ ಶಿವಾನಂದ ಪಾಟೀಲ್, ಅಫ್ಜಲಪುರ ಶಾಸಕ ಎಂ.ವೈ.ಪಾಟೀಲ್, ಸಚಿವ ರಾಜಶೇಖರ್ ಪಾಟೀಲ್, ಮುಖ್ಯಸಚೇತಕ ಗಣೇಶ್ ಹುಕ್ಕೇರಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಧಾರವಾಡದ ಪ್ರಸಾದ್ ಅಬ್ಬಯ್ಯ, ಸಚಿವ ವೆಂಕಟರಮಣಪ್ಪ, ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಬಸವಕಲ್ಯಾಣ ಶಾಸಕ ನಾರಾಯಣ್ ರಾವ್, ಬೆಳಗಾವಿ ಗ್ರಾಮೀಣ ಲಕ್ಷ್ಮಿ ಹೆಬ್ಬಾಳ್ಕರ್, ಶಾಂತಿನಗರ ಶಾಸಕ ಹ್ಯಾರೀಸ್, ವಿಜಯನಗರ ಶಾಸಕ ಎಂ.ಕೃಷ್ಣಪ್, ಸಚಿವ ಜಮೀರ್ ಅಹ್ಮದ್, ಮಾಲೂರು ನಂಜೇಗೌಡ, ಹಗರಿಬೊಮ್ಮನಹಳ್ಳಿ ಭೀಮಾನಾಯ್ಕ, ಜೆ.ಎನ್. ಗಣೇಶ್ ಮತ್ತಿತರರು ಆಗಮಿಸಿದ್ದಾರೆ.
ಗೈರಾದವರು
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾದವರನ್ನು ಗಮನಿಸಿದರೆ, ಎಸ್.ಟಿ.ಸೋಮಶೇಖರ್- ಯಶವಂತಪುರ, ಭೈರತಿ ಬಸವರಾಜು- ಕೆ.ಆರ್.ಪುರಂ, ಮುನಿರತ್ನ- ರಾಜರಾಜೇಶ್ವರಿನಗರ, ರಾಮಲಿಂಗಾರೆಡ್ಡಿ- ಬಿಟಿಎಂ ಲೇಔಟ್, ಪ್ರತಾಪ್ ಗೌಡ ಪಾಟೀಲ್- ಮಸ್ಕಿ, ಮಹೇಶ್ ಕುಮಟಳ್ಳಿ- ಅಥಣಿ, ರಮೇಶ್ ಜಾರಕಿಹೊಳಿ- ಗೋಕಾಕ್, ನಾಗೇಂದ್ರ- ಬಳ್ಳಾರಿ ಗ್ರಾಮೀಣ, ಅಂಜಲಿ ನಿಂಬಾಳ್ಕರ್- ಖಾನಾಪೂರ, ಡಾ.ಸುಧಾಕರ್- ಚಿಕ್ಕಬಳ್ಳಾಪುರ, ರಾಜೇಗೌಡ- ಶೃಂಗೇರಿ, ಬಿ.ಸಿ.ಪಾಟೀಲ್- ಹಿರೆಕೆರೂರು, ಶಿವರಾಂ ಹೆಬ್ಬಾರ್- ಯಲ್ಲಾಪುರ, ರೋಷನ್ ಬೇಗ್- ಶಿವಾಜಿನಗರ, ಎಂಟಿಬಿ ನಾಗರಾಜು- ಹೊಸಕೋಟೆ ಇದುವರಡಗೂ ಆಗಮಿಸಿಲ್ಲ.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.